MI vs GT: ಹಾರ್ದಿಕ್ ಪಾಂಡ್ಯ ಪಡೆಗೆ 197ರನ್‌ಗಳ ಗೆಲುವಿನ ಗುರಿ ನೀಡಿದ ಗುಜರಾತ್‌

Sampriya
ಶನಿವಾರ, 29 ಮಾರ್ಚ್ 2025 (21:22 IST)
Photo Courtesy X
ಅಹಮಾದಾಬಾದ್‌: ಐಪಿಎಲ್‌ 18ನೇ ಆವೃತ್ತಿಯ ಇಂದಿನ ಪಂದ್ಯಾಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್‌ 8ವಿಕೆಟ್ ಕಳೆದುಕೊಂಡು 196 ರನ್‌ ಗಳಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್‌ಗೆ 197ರನ್‌ಗಳ ಗೆಲುವಿನ ಗುರಿಯನ್ನು ನೀಡಿದೆ.

ಟಾಸ್‌ ಗೆದ್ದ MI ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಮೊದಲು ಬೌಲಿಂಗ್ ಆಯ್ದುಕೊಂಡು, ಗುಜರಾತ್‌ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಹೈದಾರಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉತ್ತಮ ಆರಂಭ ಮಾಡಿದ ಗುಜರಾತ್ ಟೈಟನ್ಸ್‌ 8 ವಿಕೆಟ್ ನಷ್ಟಕ್ಕೆ 20ಓವರ್‌ಗಳಲ್ಲಿ 196ರನ್ ಗಳಿಸಿದೆ.

ಎರಡೂ ತಂಡಗಳು ಋತುವಿನ ನಿರಾಶಾದಾಯಕ ಆರಂಭದ ನಂತರ ತಮ್ಮ ಮೊದಲ ಗೆಲುವು ಸಾಧಿಸುವ ಗುರಿಯನ್ನು ಹೊಂದಿವೆ.

ಒಂದು ಪಂದ್ಯದ ನಿಷೇಧದ ನಂತರ ತಂಡಕ್ಕೆ ಮರಳಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಸೋಲಿನಿಂದ ಚೇತರಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯಾಟದಲ್ಲಿ ಗುಜರಾತ್ 11ರನ್‌ಗಳಿಂದ ಸೋಲು ಅನುಭವಿಸಿತು. ಇದೀಗ ಇಂದಿನ ಪಂದ್ಯಾಟದಮೂಲಕ ಗೆಲುವಿನ ನಗೆಯನ್ನು ಬೀರುವ ಹುಮ್ಮಸ್ಸಿನಲ್ಲಿ ಗುಜರಾತ್ ಟೈಟನ್ಸ್‌ ಇದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments