MI vs RR Match:35ಎಸೆತದಲ್ಲಿ ಶತಕ ಸಿಡಿಸಿ ಮೋಡಿ ಮಾಡಿದ್ದ ವೈಭವ್ ಸೂರ್ಯವಂಶಿ ಇಂದು ಕಳಿಸಿದ್ದು ಸೊನ್ನೆ

Sampriya
ಗುರುವಾರ, 1 ಮೇ 2025 (21:50 IST)
Photo Credit X
ಬೆಂಗಳೂರು: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಇಂದಿನ ಐಪಿಎಲ್ ಪಂದ್ಯಾಟದಲ್ಲಿ ಮುಂಬೈ ಇಂಡಿಯನ್ಸ್‌ ಬಿಗ್‌ ಟಾರ್ಗೆಟ್ ನೀಡಿದೆ.

20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 217 ರನ್‌ ಗಳಿಸಿ, ಆರ್‌ಆರ್‌ಗೆ 218ರನ್‌ಗಳ ಗೆಲುವಿನ ಗುರಿ ನೀಡಿದೆ.

ಎಂಐ ಪರ ರಯಾನ್ ರಿಕಲ್ಟನ್ 61 ರನ್ ಗಳಿಸಿದರೆ ರೋಹಿತ್ ಶರ್ಮಾ 53 ​​ರನ್ ಗಳಿಸಿದರು. ನಂತರ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ತಲಾ 48* ರನ್ ಗಳಿಸಿದರು. ಆರ್‌ಆರ್ ಪರ ಮಹೇಶ್ ತೀಕ್ಷಣ ಮತ್ತು ರಿಯಾನ್ ಪರಾಗ್ ತಲಾ ಒಂದು ವಿಕೆಟ್ ಪಡೆದರು. ಎಂಐ  ನೀಡಿದ ಬಿಗ್‌ಟಾರ್ಗೆಟ್‌ ಅನ್ನು ಚೇಸ್ ಮಾಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯಾಟದಲ್ಲಿ 35ಎಸೆತಗಳಲ್ಲಿ ಸೆಂಚುರಿ ಬಾರಿಸಿ ಗಮನಸೆಳೆದಿದ್ದ ವೈಭವ್ ಸೂರ್ಯವಂಶಿ ಒಂದು ರನ್ ಗಳಿಸದೆ ಪೆವೆಲಿಯನ್ ಕಡೆ ಮರಳಿದ್ದು, ರಾಜಸ್ಥಾನ್ ರಾಯಲ್ಸ್‌ಗೆ ಶಾಕ್ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಮುಂದಿನ ಸುದ್ದಿ
Show comments