MI vs SRH Match: ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌, ಹೈದರಾಬಾದ್‌ಗೆ ಹೆಚ್ಚಿದ ಒತ್ತಡ

Sampriya
ಬುಧವಾರ, 23 ಏಪ್ರಿಲ್ 2025 (19:44 IST)
Photo Credit X
ಹೈದರಾಬಾದ್‌: ಇಲ್ಲಿಯ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್‌ನ 41ನೇ ಪಂದ್ಯಾಟದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಮುಂಬೈ ಇಂಡಿಯನ್ಸ್‌ ಮುಖಾಮುಖಿಯಾಗುತ್ತಿದೆ.

ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಮೊದಲು ಪೀಲ್ಡಿಂಗ್ ಆಯ್ದುಕೊಂಡು, ಹೈದರಾಬಾದ್ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.  

ಹೈದರಾಬಾದ್‌ ಇದುವರೆಗೆ ಎದುರಿಸಿದ 7 ಪಂದ್ಯಾಟಗಳಲ್ಲಿ  5ರಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ನಡೆದ 8 ಪಂದ್ಯಾಟಗಳಲ್ಲಿ ನಾಲ್ಕರಲ್ಲಿ ಸೋಲು ಅನುಭವಿಸಿ, ನಾಲ್ಕರಲ್ಲಿ ಗೆದ್ದು 6 ಸ್ಥಾನದಲ್ಲಿದೆ.   

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರಿಯಾನ್ ರಿಕಲ್ಟನ್, ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್,
ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರು

ಸನ್‌ರೈಸರ್ಸ್‌ ಹೈದರಾಬಾದ್‌: ಟ್ರಾವಿಸ್ ಹೆಡ್‌, ಅಭಿಶೇಕ್ ಶರ್ಮಾ, ಇಶಾನ್ ಕಿಶನ್‌, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ †, ಅನಿಕೇತ್ ವರ್ಮಾ, ಪ್ಯಾಟ್ ಕಮ್ಮಿನ್ಸ್ (ಸಿ), ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಜೀಶನ್ ಅನ್ಸಾರಿ, ಈಶಾನ್ ಮಾಲಿಂಗ<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments