Webdunia - Bharat's app for daily news and videos

Install App

ನೇಪಾಳಿ ಹುಡುಗನ ಆಟಕ್ಕೆ ಫಿದಾ ಆಸೀಸ್ ಮಾಜಿ ನಾಯಕ

Webdunia
ಗುರುವಾರ, 8 ಸೆಪ್ಟಂಬರ್ 2016 (10:17 IST)
ಆಸ್ಟೇಲಿಯಾ ಕ್ರಿಕೆಡ್ ತಂಡದ ಮಾಜಿ ನಾಯಕನೋರ್ವ ಯುವ ಆಟಗಾರನೊಬ್ಬನಿಗೆ ಫಿದಾ ಆಗಿದ್ದಾರೆ. ಆತನನ್ನು ಮತ್ತಷ್ಟು ಎತ್ತರಕ್ಕೆ ಏರಿಸುವ ಕನಸು ಕಾಣುತ್ತಿದ್ದಾರೆ. ಆ ಬಾಲಕ ಅವರ ತವರು ನೆಲದವನಾಗಿರಬಹುದೆಂದು ನೀವು ಊಹಿಸಿದರೆ ಅದು ತಪ್ಪು. ಆತ 16ರ ಹರೆಯದ ನೇಪಾಳಿ ಬಾಲಕ ಸಂದೀಪ್ ಲಮಿಚ್ಚಾನೆ.  
ನೇಪಾಳ್ ಕ್ರಿಕೆಟ್‌ನಲ್ಲಿ ಸದ್ದು ಮಾಡುತ್ತಿರುವ ಯುವ ಲೆಗ್ ಸ್ಪಿನ್ನರ್  ಸಂದೀಪ್‌ಗೆ ತಾವು ನಡೆಸುತ್ತಿರುವ 'ಕ್ಲಾರ್ಕ್ ಅಕಾಡೆಮಿ'ಯಲ್ಲಿ ತರಬೇತಿ ಪಡೆಯಲು ಕ್ರಿಕೆಟ್ ದಿಗ್ಗಜ ಆಫರ್ ನೀಡಿದ್ದಾರೆ.
 
ಕ್ಲಾರ್ಕ್ ಆಹ್ವಾನವನ್ನು ತುಂಬು ಹೃದಯದಿಂದ ಸ್ವೀಕರಿಸಿರುವ ಬಾಲಕ ಸೆಪ್ಟೆಂಬರ್ 26 ರಂದು ನಡೆಯಲಿರುವ ಕ್ಯಾಂಪ್‌ನಲ್ಲಿ ಪಾಲ್ಗೊಳ್ಳಲಿದ್ದಾನೆ. 
 
ಸಂದೀಪ್ ಅತ್ಯುತ್ತಮ ಯುವ ಆಟಗಾರ. ಕ್ರಿಕೆಟ್‌ನ್ನು ಆನಂದಿಸುವ ಆಟದ ಕಡೆ ಬದ್ಧತೆಯನ್ನು ಹೊಂದಿದ್ದಾರೆ ಎಂದು ಕ್ಲಾರ್ಕ್ ಹೇಳಿದ್ದಾರೆ. 
 
ಈ ವರ್ಷ ನಡೆದ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಆಡಿದ್ದ ಸಂದೀಪ್ 14 ವಿಕೆಟ್ ಪಡೆದು ಎರಡನೇ ಗರಿಷ್ಠ ವಿಕೆಟ್ ಟೇಕರ್ ಎನಿಸಿ ಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments