Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಮಾಡಿದ ಕೆಲಸ ಹೊಗಳಿದ ಇಂಗ್ಲೆಂಡ್ ಕ್ರಿಕೆಟಿಗ ವಾನ್

Webdunia
ಗುರುವಾರ, 25 ಮಾರ್ಚ್ 2021 (09:36 IST)
ಮುಂಬೈ: ಭಾರತೀಯ ಕ್ರಿಕೆಟ್ ತಂಡ ಇತ್ತೀಚೆಗೆ ತೋರುತ್ತಿರುವ ಪ್ರದರ್ಶನಕ್ಕೆ ಎ ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಕೊಡುಗೆ ಅಪಾರವಿದೆ. ಈ ಬಗ್ಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ‘ವಾಲ್’ ದ್ರಾವಿಡ್ ರನ್ನು ಹೊಗಳಿದ್ದಾರೆ.


ಭಾರತ ಎ ತಂಡದಿಂದ ಬಂದ ಎಲ್ಲಾ ಕ್ರಿಕೆಟಿಗರೂ ರಾಷ್ಟ್ರೀಯ ತಂಡದಲ್ಲಿ ಮೊದಲ ಪಂದ್ಯದಿಂದಲೇ ಗಮನ ಸೆಳೆಯುವ ಪ್ರದರ್ಶನ ನೀಡುತ್ತಿದ್ದಾರೆ. ಈ ಆಟಗಾರರ ಬೆಳವಣಿಗೆಗೆ ಐಪಿಎಲ್ ಒಂದೇ ಕಾರಣವಲ್ಲ. ಎ ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಯುವ ಆಟಗಾರರ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆ ಬೆಳೆಸಿ, ಒತ್ತಡ ನಿಭಾಯಿಸುವುದನ್ನು ಕಲಿಸಿದ್ದು ಪ್ರಮುಖ ಕಾರಣ’ ಎಂದು ಮೈಕಲ್ ವಾನ್ ಹೊಗಳಿದ್ದಾರೆ.

ಇಂದು ಟೀಂ ಇಂಡಿಯಾದಲ್ಲಿ ಮಿಂಚುತ್ತಿರುವ ಹಾರ್ದಿಕ್ ಪಾಂಡ್ಯ, ಶಬ್ನಂ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಐಯರ್, ಶ್ರಾದ್ಧೂಲ್ ಠಾಕೂರ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ  ಸೇರಿದಂತೆ ಬಹುತೇಕ ಕ್ರಿಕೆಟಿಗರು ದ್ರಾವಿಡ್ ಗರಡಿಯಲ್ಲಿ ಪಳಗಿದವರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

ಮುಂದಿನ ಸುದ್ದಿ
Show comments