Webdunia - Bharat's app for daily news and videos

Install App

ಬೆಂಗಳೂರಿನ ಎನ್ ಸಿಎನಲ್ಲಿದೆ ಮಿನಿ ಟೀಂ ಇಂಡಿಯಾ!

Webdunia
ಬುಧವಾರ, 28 ಜೂನ್ 2023 (08:20 IST)
Photo Courtesy: Twitter

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಈಗ ಮಿನಿ ಟೀಂ ಇಂಡಿಯಾವಾಗಿ ಬದಲಾಗಿದೆ!

ಯಾಕೆಂದರೆ ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಪದೇ ಪದೇ ಗಾಯಗೊಳ್ಳುತ್ತಿರುವುದು ಮಾಮೂಲಾಗಿದೆ. ಗಾಯಗೊಂಡ ಆಟಗಾರರು ಮರಳಿ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡು ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲೇಬೇಕು.

ಸದ್ಯಕ್ಕೆ ಗಾಯಾಳುಗಳಾಗಿ ಚೇತರಿಸಿಕೊಳ್ಳುತ್ತಿರುವ ಆಟಗಾರರೆಂದರೆ ರಿಷಬ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್. ಇವರ ಜೊತೆಗೆ ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಕೂಡಾ ಎನ್ ಸಿಎನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಹೀಗಾಗಿ ಎನ್ ಸಿಎ ಈಗ ಮಿನಿ ಟೀಂ ಇಂಡಿಯಾವಾಗಿ ಬದಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments