Webdunia - Bharat's app for daily news and videos

Install App

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟಿದ್ದ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ಮುಂದಿನ ನಾಯಕ?

Webdunia
ಮಂಗಳವಾರ, 21 ನವೆಂಬರ್ 2023 (10:10 IST)
ನವದೆಹಲಿ: ವಿಶ್ವಕಪ್ ಫೈನಲ್ ಗೆಲುವಿನ ಬಳಿಕ ಗೆದ್ದ ಟ್ರೋಫಿ ಮೇಲೆ ಕಾಲಿಟ್ಟು ದರ್ಪ ತೋರಿದ್ದ ಅದೇ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾದ ಮುಂದಿನ ನಾಯಕ ಎಂಬ ಮಾತು ಕೇಳಿಬರುತ್ತಿದೆ.

ಮುಂದಿನ ವರ್ಷ ಜೂನ್ ನಲ್ಲಿ ಅಮೆರಿಕಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮಿಚೆಲ್ ಮಾರ್ಷ್ ನಾಯಕರಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಆಸ್ಟ್ರೇಲಿಯಾದ ಅನುಭವಿ ಬ್ಯಾಟಿಗ ಮಿಚೆಲ್ ಮಾರ್ಷ್ ಈ ಬಾರಿ ವಿಶ್ವಕಪ್ ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನೇ ಭವಿಷ್ಯದ ನಾಯಕನಾಗಿ ಮಾಡುವ ಸಾಧ‍್ಯತೆಯಿದೆ.

ಏಕದಿನ ವಿಶ್ವಕಪ್ ಗೆದ್ದ ಬಳಿಕ ದರ್ಪದ ವರ್ತನೆ ತೋರಿದ್ದಕ್ಕೆ ಮಿಚೆಲ್ ಮೇಲೆ ಭಾರತೀಯ ಫ್ಯಾನ್ಸ್ ಸಿಟ್ಟಾಗಿದ್ದರು. ಈ ದುರಂಹಕಾರ ಒಳ್ಳೆಯದಲ್ಲ. ಮುಂದೊಂದು ದಿನ ಅನುಭವಿಸುತ್ತೀರಿ ಎಂದು ಹಿಡಿಶಾಪ ಹಾಕಿದ್ದರು. ಇದೀಗ ಅದೇ ಮಿಚೆಲ್ ಮುಂದೆ ಆಸೀಸ್ ನಾಯಕನಾದರೆ ಭಾರತೀಯ ಅಭಿಮಾನಿಗಳ ಆವೇಶವೂ ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ಏಷ್ಯಾ ಕಪ್ ಕ್ರಿಕೆಟ್ 2025 ಎಲ್ಲಿ ಲೈವ್ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಫೇಲ್

ಏಷ್ಯಾ ಕಪ್ ಚಾಂಪಿಯನ್ ಆದ ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳ ಮಹಾಪೂರ

Pro Kabaddi League: ಹ್ಯಾಟ್ರಿಕ್‌ ಸೋಲಿನ ಬಳಿಕ ಬೆಂಗಳೂರು ಬುಲ್ಸ್‌ಗೆ ಮೊದಲ ಗೆಲುವಿನ ಸಿಹಿ

ಏಷ್ಯಾ ಕಪ್ ಗೆ ದುಬೈಗೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರ ತಲೆ ಹೀಗಾಗಿರೋದು ನಿಜಾನಾ

ಮುಂದಿನ ಸುದ್ದಿ
Show comments