Webdunia - Bharat's app for daily news and videos

Install App

ಕೊಹ್ಲಿ, ರೋಹಿತ್, ಧೋನಿಗಿಂತಲೂ ಹೆಚ್ಚು ಸಂಭಾವನೆ ಪಡೆಯಲಿರುವ ಮಿಚೆಲ್ ಸ್ಟಾರ್ಕ್

Webdunia
ಬುಧವಾರ, 20 ಡಿಸೆಂಬರ್ 2023 (09:15 IST)
ಮುಂಬೈ: ಐಪಿಎಲ್ 2024 ರಲ್ಲಿ 24.5 ಕೋಟಿ ರೂ. ಸಂಭಾವನೆ ಪಡೆದು ಇತಿಹಾಸ ಸೃಷ್ಟಿಸಿದ ಮಿಚೆಲ್ ಸ್ಟಾರ್ಕ್ ಈಗ ಎಲ್ಲರ ಕೇಂದ್ರಬಿಂದುವಾಗಿದ್ದಾರೆ.

ಭಾರತದ ಸ್ಟಾರ್ ಆಟಗಾರರಿಗಿಂತಲೂ ಮಿಚೆಲ್ ಸ್ಟಾರ್ಕ್ ಈಗ ದುಬಾರಿ ಆಟಗಾರನೆನಿಸಿಕೊಂಡಿದ್ದಾರೆ. ಕ್ರಿಕೆಟ್ ಲೋಕದ ಸ್ಟಾರ್ ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಧೋನಿಗೆ ಕೂಡಾ ಇದರ ಅರ್ಧದಷ್ಟು ಸಂಭಾವನೆ ಇದೆಯಷ್ಟೇ.

ಆರ್ ಸಿಬಿ ಪರ ಆಡುವ ವಿರಾಟ್ ಕೊಹ್ಲಿ 17 ಕೋಟಿ ರೂ., ಮುಂಬೈ ಪರ ಆಡುವ ರೋಹಿತ್ ಶರ್ಮಾ 16 ಕೋಟಿ ರೂ., ಸಿಎಸ್ ಕೆ ನಾಯಕ ಧೋನಿ 12 ಕೋಟಿ ರೂ. ವೇತನ ಪಡೆಯುತ್ತಾರೆ.  ಆ ಮಟ್ಟಿಗೆ ಹೋಲಿಸುವುದಾದರೆ ಸ್ಟಾರ್ಕ್ ದುಪ್ಪಟ್ಟು ವೇತನ ಪಡೆಯಲಿದ್ದಾರೆ.

ಭಾರತದ ಈ ಸ್ಟಾರ್ ಆಟಗಾರರು ಈಗ ಹರಾಜಿಗೊಳಗಾದಲ್ಲಿ ಇದೇ ರೀತಿ ದಾಖಲೆಯ ಬೆಲೆ ಬರುತ್ತಿತ್ತೇನೋ. ಆದರೆ ದುರದೃಷ್ಟ ಈ ಸ್ಟಾರ್ ಆಟಗಾರರನ್ನು ಯಾವ ಫ್ರಾಂಚೈಸಿಯೂ ಬಿಟ್ಟುಕೊಡುವುದಿಲ್ಲ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments