Webdunia - Bharat's app for daily news and videos

Install App

ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮಿಥಾಲಿ ರಾಜ್

Webdunia
ಮಂಗಳವಾರ, 14 ಸೆಪ್ಟಂಬರ್ 2021 (16:50 IST)
ಮುಂಬೈ: ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಐಸಿಸಿಯ ಮಹಿಳೆಯರ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ನಂ.1 ಸ್ಥಾನದಲ್ಲಿ ಮುಂದುವರಿದಿದ್ದಾರೆ.


ಒಟ್ಟು 762 ಅಂಕ ಸಂಪಾದಿಸಿರುವ ಮಿಥಾಲಿ ದಕ್ಷಿಣ ಆಫ್ರಿಕಾದ ಲಿಝೆಲ್ ಲೀ ಜೊತೆಗೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ಈ ಮೊದಲು ಏಕಾಂಗಿಯಾಗಿ ನಂ.1 ಸ್ಥಾನದಲ್ಲಿದ್ದ ಮಿಥಾಲಿಗೆ ಈಗ ಲೀ ಜೊತೆಯಾಗಿದ್ದಾರೆ.

ಇವರಲ್ಲದೆ,  ಮಹಿಳೆಯರ ಟಿ20 ಕ್ರಿಕೆಟ್ ನಲ್ಲಿ ಭಾರತದ ಹೊಡೆಬಡಿಯ ಆಟಗಾರ್ತಿ ಶಫಾಲಿ ವರ್ಮ ಅಗ್ರ ಸ್ಥಾನದಲ್ಲಿದ್ದಾರೆ. ಏಕದಿನ ಬೌಲರ್ ಗಳ ಪಟ್ಟಿಯಲ್ಲಿ ಜೂಲಾನ್ ಗೋಸ್ವಾಮಿ ಐದು ಮತ್ತು ಪೂನಮ್ ಯಾದವ್ ಒಂಭತ್ತನೇ ಸ್ಥಾನ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments