Daily Horoscope
✕

ರೋಹಿತ್, ಕೊಹ್ಲಿ ಮಾಡದ ದಾಖಲೆ ಮಾಡಿದ ಮಿಥಾಲಿ ರಾಜ್

Webdunia
ಭಾನುವಾರ, 4 ಜುಲೈ 2021 (11:01 IST)
ಲಂಡನ್: ಇಂಗ್ಲೆಂಡ್ ನಲ್ಲಿ ಏಕದಿನ ಸರಣಿ ಆಡುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಬ್ಯಾಟ್ಸ್ ಮನ್ ಮಿಥಾಲಿ ರಾಜ್ ನಿನ್ನೆಯ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.


ಮೊದಲ ಪಂದ್ಯದಲ್ಲಿ 72 ಮತ್ತು ನಿನ್ನೆಯ ಪಂದ್ಯದಲ್ಲಿ 59 ರನ್ ಗಳಿಸಿದ ಮಿಥಾಲಿ ರಾಜ್ ಇಂಗ್ಲೆಂಡ್ ನೆಲದಲ್ಲಿ 14 ಕ್ಕೂ ಹೆಚ್ಚು  ಬಾರಿ 50 ಪ್ಲಸ್ ರನ್ ಗಳಿಸಿದ ದಾಖಲೆ ಮಾಡಿದರು. ಈ ಮೂಲಕ ಪುರುಷರ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ,  ರೋಹಿತ್ ಶರ್ಮಾ ಕೂಡಾ ಮಾಡದ ದಾಖಲೆಯನ್ನು ಮಾಡಿದ್ದಾರೆ.

ನಿನ್ನೆಯ ಪಂದ್ಯವನ್ನು ಭಾರತದ ವನಿತೆಯರು 4 ವಿಕೆಟ್ ಗಳಿಂದ ಗೆದ್ದುಕೊಂಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 219 ರನ್ ಗಳಿಗೆ ಆಲೌಟ್ ಆಗಿತ್ತು. ಭಾರತ 6 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಪಂದ್ಯ ಗೆದ್ದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments