ಅಭಿಮಾನಿಗಳಿಗೆ ಬೇಸರದ ಸಂಗತಿ ಹೇಳಿದ ಮಹಿಳಾ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್

Webdunia
ಬುಧವಾರ, 14 ನವೆಂಬರ್ 2018 (09:18 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡ ಎಂದರೆ ಮಿಥಾಲಿ ರಾಜ್ ಎನ್ನುವಷ್ಟರ ಮಟ್ಟಿಗೆ ಅವರು ಹಲವು ವರ್ಷಗಳಿಂದ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಆದರೆ ಅವರೀಗ ತಮ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ ಕೊಟ್ಟಿದ್ದಾರೆ.

ಮೊನ್ನೆಯಷ್ಟೇ ಪಾಕ್ ವಿರುದ್ಧ ಟಿ20 ವಿಶ್ವಕಪ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಮಿಥಾಲಿ ರಾಜ್ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ ದಾಖಲೆ ಮಾಡಿದ್ದರು. ಆದರೆ ಇದೀಗ ಅವರು ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾಗುವ ಮಾತನಾಡಿದ್ದಾರೆ.

ಬಹುಶಃ ಇದೇ ತನ್ನ ಕೊನೆಯ ವಿಶ್ವಕಪ್ ಎಂದಿರುವ 35 ವರ್ಷದ ಮಿಥಾಲಿ, ತಂಡಕ್ಕೆ ಯುವ ಆಟಗಾರರ ಆಗಮನವಾಗುತ್ತಿದೆ. ಸಾಕಷ್ಟು ಬದಲಾವಣೆಗಳಾಗುತ್ತಿವೆ. ಯುವ ಆಟಗಾರರು ಜವಾಬ್ಧಾರಿ ವಹಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಹುಶಃ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments