ಮೊಹಾಲಿ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

Webdunia
ಶನಿವಾರ, 26 ನವೆಂಬರ್ 2016 (09:10 IST)
ಮೊಹಾಲಿ: ಟೀಂ ಇಂಡಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಅಲೆಸ್ಟರ್ ಕುಕ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ಕೆ ಎಲ್ ರಾಹುಲ್ ಗಾಯಗೊಂಡಿರುವ ಹಿನ್ನಲೆಯಲ್ಲಿ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ. ಕ್ರಿಕೆಟ್ ದಂತ ಕತೆ ಸುನಿಲ್ ಗವಾಸ್ಕರ್ ಕರುಣ್ ಗೆ ಟೆಸ್ಟ್ ಕ್ಯಾಪ್ ನೀಡಿ ಗೌರವಿಸಿದರು. ಪಾರ್ಥಿವ್ ಪಟೇಲ್ ಮುರಳಿ ವಿಜಯ್ ರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲ ತಿಳಿಸಿದ್ದಾರೆ.

ಅತ್ತ ಇಂಗ್ಲೆಂಡ್ ತಂಡ ಮೂರು ಬದಲಾವಣೆ ಮಾಡಿಕೊಂಡಿದ್ದು, ಜೋಸ್ ಬಟ್ಲರ್, ಬ್ಯಾಟೀ, ಕ್ರಿಸ್ ವೋಕ್ಸ್ ತಂಡಕ್ಕೆ ಬಂದಿದ್ದಾರೆ. ಅನ್ಸಾರಿ, ಸ್ಟುವರ್ಟ್ ಬ್ರಾಡ್ ಮತ್ತು ಬೆನ್ ಡಕೆಟ್ ಹೊರಗುಳಿಯಲಿದ್ದಾರೆ.  

ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುಂದಿದ್ದು, ಇಂಗ್ಲೆಂಡ್ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments