Webdunia - Bharat's app for daily news and videos

Install App

ಅಮೀರ್‌ಗೆ ಇಂಗ್ಲೆಂಡ್ ವಿರುದ್ಧ ವಿಶೇಷ ಪ್ರದರ್ಶನ ನೀಡುವ ಕೌಶಲ್ಯವಿದೆ: ಸಚಿನ್

Webdunia
ಶುಕ್ರವಾರ, 15 ಜುಲೈ 2016 (17:19 IST)
ಅನೇಕ ಇಂಗ್ಲಿಷ್ ಕ್ರಿಕೆಟರ್‌ಗಳು ಪಾಕಿಸ್ತಾನದ ವೇಗಿ ಮೊಹಮ್ಮದ್ ಅಮೀರ್ ಕಮ್‌ಬ್ಯಾಕ್ ಅನ್ನು ವಿರೋಧಿಸಿರುವ ನಡುವೆ, ಭಾರತದ ಬ್ಯಾಟಿಂಗ್ ಲಿಜೆಂಡ್ ಸಚಿನ್ ತೆಂಡೂಲ್ಕರ್ ಯುವ ಬೌಲರ್‌‌ಗೆ ಬೆಂಬಲವಾಗಿ ನಿಂತಿದ್ದಾರೆ. ಅಮೀರ್ ಶಿಕ್ಷೆಯನ್ನು ಅನುಭವಿಸಿರುವುದರಿಂದ ಅವರ ಕಮ್‌ಬ್ಯಾಕ್‌ನಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

ಅಮೀರ್ ಅವರಲ್ಲಿ ಬೌಲಿಂಗ್ ಕೌಶಲ್ಯವಿದ್ದು, ಇಂಗ್ಲೆಂಡ್ ವಿರುದ್ಧ ಅವರು ವಿಶೇಷ ಪ್ರದರ್ಶನ ನೀಡುತ್ತಾರೆಂದು ಮಾಸ್ಟರ್ ಬ್ಲಾಸ್ಟರ್ ಆಶಿಸಿದರು. 
 
ಅಮೀರ್ ಅವರು ಎರಡನೇ ಅವಕಾಶಕ್ಕೆ ಅರ್ಹರಾಗಿದ್ದಾರೆಯೇ ಎಂಬ ಪ್ರಶ್ನೆಗೆ, ಅಮೀರ್ ಈಗಾಗಲೇ 5 ವರ್ಷಗಳ ನಿಷೇಧದ ಶಿಕ್ಷೆ ಅನುಭವಿಸಿದ್ದು, ಅವರು ಶಿಕ್ಷೆ ಅನುಭವಿಸಿದ ಬಳಿಕವೇ ಆಟಕ್ಕೆ ಹಿಂತಿರುಗಿದ್ದಾರೆ ಎಂದು ಸಚಿನ್ ಹೇಳಿದರು.
 
 ಅಮೀರ್ ಈಗ ಪಕ್ವ ಕ್ರಿಕೆಟರ್ ರೀತಿ ಕಾಣುತ್ತಿದ್ದು, ಕ್ರಿಕೆಟ್ ಮೈದಾನದಲ್ಲಿ ತಮ್ಮ ಯೋಜನೆಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರುತ್ತಾರೆಯೇ ಎಂದು ಕಾದುನೋಡಬೇಕು ಎಂದು ತೆಂಡೂಲ್ಕರ್ ಹೇಳಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments