Daily Horoscope

ಸ್ಪರ್ಧಾತ್ಮಕ ಕ್ರಿಕೆಟ್ ಗೆ ಮೊಹಮ್ಮದ್ ಕೈಫ್ ಗುಡ್ ಬೈ

Webdunia
ಶನಿವಾರ, 14 ಜುಲೈ 2018 (12:04 IST)
ನವದೆಹಲಿ: ಟೀಂ ಇಂಡಿಯಾ ಐತಿಹಾಸಿಕ ನ್ಯಾಟ್ ವೆಸ್ಟ್ ಸರಣಿ ಗೆದ್ದು 16 ವರ್ಷಗಳಾದ ಬೆನ್ನಲ್ಲೇ ಅಂದಿನ ಗೆಲುವಿನ ರೂವಾರಿಯಾಗಿದ್ದ ಮೊಹಮ್ಮದ್ ಕೈಫ್ ಸ್ಪರ್ಧಾತ್ಮಕ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.

ಟೀಂ ಇಂಡಿಯಾದಲ್ಲಿ ಆಡದೇ ಇದ್ದರೂ ರಣಜಿ ಕ್ರಿಕೆಟ್ ನಲ್ಲಿ ಕೈಫ್ ಆಡುತ್ತಿದ್ದರು. ಇದೀಗ ಎಲ್ಲಾ ರೀತಿಯ ಕ್ರಿಕೆಟ್ ನಿಂದ ಕೈಫ್ ನಿವೃತ್ತಿ ಹೇಳಲು ನಿರ್ಧರಿಸಿದ್ದಾರೆ.

ಫೀಲ್ಡಿಂಗ್ ನಲ್ಲಿ ಕವರ್ ಕ್ಷೇತ್ರದಲ್ಲಿ ಕೈಫ್ ಚುರುಕಾಗಿ ಫೀಲ್ಡಿಂಗ್ ಮಾಡುವುದರ ಮೂಲಕವೇ ಹೆಸರುವಾಸಿಯಾಗಿದ್ದರು. 2002 ರಲ್ಲಿ ನ್ಯಾಟ್ ವೆಸ್ಟ್ ಸರಣಿಯ ಫೈನಲ್ ಪಂದ್ಯದಲ್ಲಿ ಅವರು ಆಡಿದ ಇನಿಂಗ್ಸ್ ನ್ನು ಕ್ರಿಕೆಟ್ ಪ್ರಿಯರು ಇಂದಿಗೂ ನೆನೆಸಿಕೊಳ್ಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments