Webdunia - Bharat's app for daily news and videos

Install App

ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಟಿ20 ನಂ.1: ನಾಲ್ಕಕ್ಕೆ ಜಾರಿದ ಭಾರತದ ಸೂರ್ಯ

Webdunia
ಬುಧವಾರ, 7 ಸೆಪ್ಟಂಬರ್ 2022 (16:11 IST)
ದುಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕದಲ್ಲಿ ಪಾಕಿಸ್ತಾನದ ಆರಂಭಿಕ ಬ್ಯಾಟಿಗ ಮೊಹಮ್ಮದ್ ರಿಜ್ವಾನ್ ನಂ.1 ಸ್ಥಾನಕ್ಕೇರಿದ್ದಾರೆ.

ಇದೀಗ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಿಜ್ವಾನ್ ತಮ್ಮದೇ ದೇಶದ ನಾಯಕ ಬಾಬರ್ ಅಜಮ್ ರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ. ಏಷ್ಯಾ ಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಬಾಬರ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇನ್ನು ಟೀಂ ಇಂಡಿಯಾ ಬ್ಯಾಟಿಗ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ. ಇವರ ಹೊರತಾಗಿ ಟಾಪ್ 10 ರೊಳಗೆ ಯಾವುದೇ ಭಾರತೀಯ ಆಟಗಾರ ಸ್ಥಾನ ಪಡೆದಿಲ್ಲ. ಬೌಲರ್ ಗಳ ಪಟ್ಟಿಯಲ್ಲಿ ಒಬ್ಬನೇ ಒಬ್ಬ ಭಾರತೀಯ ಆಟಗಾರನೂ ಇಲ್ಲ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಹಾರ್ದಿಕ್  ಪಾಂಡ್ಯ ಮಾತ್ರ ಐದನೇ ಆಟಗಾರನಾಗಿ ಸ್ಥಾನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments