ಪಾಕ್ ವಿರುದ್ಧ ಸೋತಿದ್ದಕ್ಕೆ ಇನ್ ಸ್ಟಾಗ್ರಾಂನಲ್ಲಿ ಮೊಹಮ್ಮದ್ ಶಮಿಗೆ ನಿಂದನೆ

Webdunia
ಸೋಮವಾರ, 25 ಅಕ್ಟೋಬರ್ 2021 (10:06 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಹೀನಾಯವಾಗಿ ಸೋತ ಬೆನ್ನಲ್ಲೇ ವೇಗಿ ಮೊಹಮ್ಮದ್ ಶಮಿಗೆ ಇನ್ ಸ್ಟಾಗ್ರಾಂನಲ್ಲಿ ನೆಟ್ಟಿಗರಿಂದ ನಿಂದನೆ ಶುರುವಾಗಿದೆ.

ಬೌಲರ್ ಗಳು ಪಾಕ್ ತಂಡದ ಏಕೈಕ ವಿಕೆಟ್ ಕೀಳಲು ವಿಫಲರಾಗಿದ್ದರು. ಈ ಹಿನ್ನಲೆಯಲ್ಲಿ ಹಲವರು ಮೊಹಮ್ಮದ್ ಶಮಿಯನ್ನು ಇನ್ನಿಲ್ಲದಂತೆ ಟೀಕೆ ಮಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ಕೆಲವರು ಶಮಿ ಬೆಂಬಲಕ್ಕೆ ಬಂದಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡಲೇ ಶಮಿ ಪರವಾಗಿ ಹೇಳಿಕೆ ಕೊಡಬೇಕು. ಇದು ಆಟವಷ್ಟೇ. ಶಮಿ ಧರ್ಮವನ್ನು ಉಲ್ಲೇಖಿಸಿ ಟೀಕೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments