ಕೊರೋನಾ ನೆಗೆಟಿವ್ ಬಂದರೂ ಮೊಹಮ್ಮದ್ ಶಮಿಗೆ ಕೈತಪ್ಪಿದ ಅದೃಷ್ಟ

Webdunia
ಬುಧವಾರ, 28 ಸೆಪ್ಟಂಬರ್ 2022 (17:34 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಟಿ20 ಸರಣಿ ಆರಂಭಕ್ಕೆ ಕೆಲವೇ ಕ್ಷಣಗಳ ಮೊದಲು ಮೊಹಮ್ಮದ್ ಶಮಿ ರೂಪದಲ್ಲಿ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ.

ಮೊಹಮ್ಮದ್ ಶಮಿ ಕಳೆದ ಆಸ್ಟ್ರೇಲಿಯಾ ಸರಣಿಗೇ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಸರಣಿ ಆರಂಭಕ್ಕೆ ಮೊದಲೇ ಕೊರೋನಾ ಪಾಸಿಟಿವ್ ಆಗಿದ್ದರಿಂದ ಸಂಪೂರ್ಣವಾಗಿ ಸರಣಿಯಿಂದ ಹೊರಗುಳಿದಿದ್ದರು.

ಇದೀಗ ದ.ಆಫ್ರಿಕಾ ವಿರುದ್ಧದ ಸರಣಿಗೂ ಅವರು ಆಯ್ಕೆಯಾಗಿದ್ದಾರೆ. ಆದರೆ ಕೊರೋನಾ ನೆಗೆಟಿವ್ ವರದಿ ಇಲ್ಲದೇ ಆಡುವಂತಿರಲಿಲ್ಲ. ಇದೀಗ ಇಂದಿನ ಪಂದ್ಯಕ್ಕೆ ಮೊದಲು ಶಮಿ ಕೊರೋನಾ ವರದಿ ನೆಗೆಟಿವ್ ಬಂದಿದೆ. ಆದರೆ ಈಗಾಗಲೇ ಅವರ ಸ್ಥಾನಕ್ಕೆ ಟೀಂ ಇಂಡಿಯಾದಲ್ಲಿ ಉಮೇಶ್ ಯಾದವ್ ಗೆ ಸ್ಥಾನ ನೀಡಲಾಗಿದೆ. ಹೀಗಾಗಿ ನೆಗೆಟಿವ್ ವರದಿ ಬಂದರೂ ಆಫ್ರಿಕಾ ಸರಣಿಯಲ್ಲಿ ಶಮಿ ಹೊರಗುಳಿಯಬೇಕಾದೀತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನಪ್ಪಾ ಪ್ರಾಕ್ಟೀಸ್ ಮಾಡಕ್ಕೂ ಬಿಡಲ್ವಾ: ಕ್ಯಾಮರಾಮ್ಯಾನ್ ಮೇಲೆ ಸಿಟ್ಟಾದ ಸ್ಮೃತಿ ಮಂಧಾನ Video

WPL 2026: ಮುಂಬೈ ಬೌಲರ್ ಕೊನೆಯ ಎಸೆತದಲ್ಲಿ ಮಾಡಿದ ತಪ್ಪಿನ ಲಾಭ ಪಡೆದ ನಡಿನ್ ಡಿ ಕ್ಲರ್ಕ್ Video

WPL 2026: ಆರ್ ಸಿಬಿ ಪರ ಅದ್ಭುತ ಬೌಲಿಂಗ್ ಮಾಡಿದ ವಿದೇಶೀ ತಾರೆಯರು

WPL 2026: ಆರ್‌ಸಿಬಿ, ಮುಂಬೈ ಆರಂಭಿಕ ಪಂದ್ಯಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ ಈ ಕಲಾವಿದರು

ಎರಡು ವರ್ಷದ ನಂತರ ಟ್ರೈನಿಂಗ್ ಫೋಟೋ ಹಂಚಿಕೊಂಡ ಕೊಹ್ಲಿ: ಅಷ್ಟಕ್ಕೂ ಕಿಂಗ್ ಹಂಚಿಕೊಳ್ಳದೇ ಇದ್ದಿದ್ದು ಯಾಕೆ

ಮುಂದಿನ ಸುದ್ದಿ
Show comments