ಅರ್ಧಶತಕ ಗಳಿಸಿ ಶತಕ ಗಳಿಸಿದಂತೆ ಸಂಭ್ರಮಿಸಿದ ಮೊಹಮ್ಮದ್ ಶಮಿ

Webdunia
ಸೋಮವಾರ, 16 ಆಗಸ್ಟ್ 2021 (17:37 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅಂತಿಮ ದಿನದ ಊಟದ ವಿರಾಮದ ವೇಳೆಗೆ 8 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿದ್ದು, 259 ರನ್ ಗಳ ಮುನ್ನಡೆ ಗಳಿಸಿದೆ.
Photo Courtesy: Twitter


ಮೊಹಮ್ಮದ್ ಶಮಿ ಟೆಸ್ಟ್ ಕೆರಿಯರ್ ನ ಎರಡನೇ ಅರ್ಧಶತಕ ಗಳಿಸಿ (52) ಮಿಂಚಿದರೆ, ಸಾಥಿ ಜಸ್ಪ್ರೀತ್ ಬುಮ್ರಾ 30 ರನ್ ಗಳೊಂದಿಗೆ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಮನಮೋಹಕ ಸಿಕ್ಸರ್ ನೊಂದಿಗೆ ಅರ್ಧಶತಕ ಪೂರ್ತಿಮಾಡಿದ ಶಮಿ ಬ್ಯಾಟ್ ಮೇಲೆತ್ತಿ ಶತಕ ಗಳಿಸಿದಂತೆ ಸಂಭ್ರಮಿಸಿದರೆ, ಪೆವಿಲಿಯನ್ ನಲ್ಲಿದ್ದ ಆಟಗಾರರು ಅವರ ಈ ಉಪಯುಕ್ತ ಇನಿಂಗ್ಸ್ ಗೆ ಸಲಾಂ ಹೊಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

ಮುಂದಿನ ಸುದ್ದಿ
Show comments