Daily Horoscope
✕

ಪ್ರತಿಷ್ಠಿತ ಅರ್ಜುನ ಅವಾರ್ಡ್ ಗೆ ಮೊಹಮ್ಮದ್ ಶಮಿ ಹೆಸರು

Webdunia
ಗುರುವಾರ, 14 ಡಿಸೆಂಬರ್ 2023 (08:20 IST)
Photo Courtesy: Instagram
ನವದೆಹಲಿ: ಕ್ರೀಡಾ ಲೋಕದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ಅರ್ಜುನ ಅವಾರ್ಡ್ ಗೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಹೆಸರೂ ಸೇರಿಸಲು ಬಿಸಿಸಿಐ ಮನವಿ ಮಾಡಿದೆ.

ಈ ಸಾಲಿನ ಅರ್ಜುನ ಪ್ರಶಸ್ತಿಗೆ ಈಗಾಗಲೇ ಸಾಧಕರ ಲಿಸ್ಟ್ ರೆಡಿಯಾಗಿದೆ. ಆ ಪಟ್ಟಿಯಲ್ಲಿ ಶಮಿ ಹೆಸರಿಲ್ಲ. ಆದರೆ ಏಕದಿನ ವಿಶ್ವಕಪ್ ಹೀರೋ ಹೆಸರನ್ನು ಸೇರಿಸುವಂತೆ ಬಿಸಿಸಿಐ ಕೊನೆಯ ಕ್ಷಣದಲ್ಲಿ ವಿಶೇಷ ಮನವಿ ಮಾಡಿದೆ.

ಈ ಬಾರಿ ಏಕದಿನ ವಿಶ್ವಕಪ್ ನಲ್ಲಿ 24 ವಿಕೆಟ್ ಕಬಳಿಸಿ ಗರಿಷ್ಠ ವಿಕೆಟ್ ಟೇಕರ್ ಗರಿಮೆಗೆ ಪಾತ್ರರಾಗಿದ್ದ ಮೊಹಮ್ಮದ್ ಶಮಿ ಭಾರತದ ಹೀರೋ ಆಗಿದ್ದರು. ಅವರ ಹೆಸರನ್ನು ಈ ಮೊದಲೇ ನೀಡಲಾದ ಲಿಸ್ಟ್ ನಲ್ಲಿ ಅರ್ಜುನ ಪ್ರಶಸ್ತಿಗೆ ಸೇರಿಸಿರಲಿಲ್ಲ.

ಆದರೆ ಈಗ ಬಿಸಿಸಿಐ ಕೊನೆಯ ಕ್ಷಣದಲ್ಲಿ ಅವರ ಹೆಸರನ್ನೂ ಸೇರಿಸುವಂತೆ ಆಯ್ಕೆ ಸಮಿತಿಗೆ ವಿಶೇಷ ಮನವಿ ಮಾಡಿದೆ. 33 ವರ್ಷದ ವೇಗಿ ಸೆಮಿಫೈನಲ್ ನಲ್ಲಿ ಪಡೆದ 7 ವಿಕೆಟ್ ಗಳ ಸ್ಪೆಲ್ ನಿಂದಾಗಿಯೇ ಭಾರತ ಫೈನಲ್ ಗೇರಲು ಸಾಧ‍್ಯವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments