Webdunia - Bharat's app for daily news and videos

Install App

ಟಿ20 ವಿಶ್ವಕಪ್: ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ

Webdunia
ಶುಕ್ರವಾರ, 14 ಅಕ್ಟೋಬರ್ 2022 (19:02 IST)
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಆಡಲಿರುವ ಟೀಂ ಇಂಡಿಯಾಗೆ ಮೊಹಮ್ಮದ್ ಶಮಿ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
 

ಶಮಿ ಈಗಾಗಲೇ ಮೀಸಲು ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಇದೀಗ ಜಸ್ಪ್ರೀತ್ ಬುಮ್ರಾ ಗಾಯಗೊಂಡಿರುವುದರಿಂದ  ಅವರ ಸ್ಥಾನಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಈಗಾಗಲೇ ಮೊಹಮ್ಮದ್ ಶಮಿ ಆಸ್ಟ್ರೇಲಿಯಾಗೆ ಪ್ರವಾಸ ಬೆಳೆಸಿದ್ದಾರೆ. ಆ ಮೂಲಕ ಕಳೆದ ಟಿ20 ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಸೀಮಿತ ಓವರ್ ಗಳ ಪಂದ್ಯದಲ್ಲಿ  ಟೀಂ ಇಂಡಿಯಾ ಪ್ರತಿನಿಧಿಸಲಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments