Daily Horoscope

ಜಸ್ಪ್ರೀತ್ ಬುಮ್ರಾ ಬದಲಿಗೆ ರೆಡಿಯಾಗ್ತಿದ್ದಾರೆ ಮೊಹಮ್ಮದ್ ಶಮಿ

Webdunia
ಸೋಮವಾರ, 10 ಅಕ್ಟೋಬರ್ 2022 (08:30 IST)
ಮುಂಬೈ: ಟಿ20 ವಿಶ್ವಕಪ್ ಆಡಲಿರುವ ಟೀಂ ಇಂಡಿಯಾಗೆ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಕಾಡುತ್ತಿದೆ. ಇದೀಗ ಅವರ ಬದಲಿಗೆ ಮೊಹಮ್ಮದ್ ಶಮಿ ತಂಡಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವ ಸಾಧ‍್ಯತೆಯಿದೆ.

ಶಮಿ ಕಳೆದ ಟಿ20 ವಿಶ್ವಕಪ್ ನಲ್ಲಿ ಆಡಿದ ಬಳಿಕ ಸೀಮಿತ ಓವರ್ ಗಳ ಪಂದ್ಯಗಳನ್ನು ಆಡಿಯೇ ಇಲ್ಲ. ಕೇವಲ ಐಪಿಎಲ್ ಆಡಿದ್ದಾರಷ್ಟೇ. ಆಸ್ಟ್ರೇಲಿಯಾ, ಆಫ್ರಿಕಾ ಟಿ20 ಸರಣಿ ವೇಳೆ ಕೊರೋನಾದಿಂದಾಗಿ ಹೊರಗುಳಿದಿದ್ದರು.

ಇದೀಗ ಬುಮ್ರಾ ಅನುಪಸ್ಥಿತಿಯಲ್ಲಿ ಮೀಸಲು ಆಟಗಾರನಾಗಿರುವ ಶಮಿ ತಂಡಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದಕ್ಕೆ ಮೊದಲು ಅವರು ಫಿಟ್ನೆಸ್ ಪರೀಕ್ಷೆಗೊಳಪಡಬೇಕಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments