Daily Horoscope
✕

ಇಂಗ್ಲೆಂಡ್ ಸರಣಿಗೂ ಮೊಹಮ್ಮದ್ ಶಮಿ ಇರಲ್ಲ

Krishnaveni K
ಮಂಗಳವಾರ, 9 ಜನವರಿ 2024 (08:21 IST)
ಮುಂಬೈ: ಏಕದಿನ ವಿಶ್ವಕಪ್ ಬಳಿಕ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಗ್ಲೆಂಡ್ ಸರಣಿಗೂ ಲಭ್ಯರಿರುವುದು ಅನುಮಾನವೆನ್ನಲಾಗಿದೆ.

ಮೊಹಮ್ಮದ್ ಶಮಿ ಪಾದದ ನೋವಿಗೆ ತುತ್ತಾಗಿದ್ದರಿಂದ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೊನೆಯ ಗಳಿಗೆಯಲ್ಲಿ ಹಿಂದೆ ಸರಿದಿದ್ದರು. ಇದೀಗ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಿಂದಲೂ ಹೊರಗುಳಿದಿದ್ದಾರೆ.

ಸದ್ಯಕ್ಕೆ ಶಮಿ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ ಎಂದು ಬಿಸಿಸಿಐ ವೈದ್ಯಕೀಯ ವರದಿ ಹೇಳಿದೆ.

ಹೀಗಾಗಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಟೆಸ್ಟ್ ಪಂದ್ಯಗಳ ಪೈಕಿ ಮೊದಲ ಎರಡು ಪಂದ್ಯಗಳಿಗೆ ಶಮಿ ಅಲಭ್ಯರಾಗಿರಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಇನ್ನೂ ತಂಡದ ಆಯ್ಕೆ ನಡೆದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments