Select Your Language

Notifications

webdunia
webdunia
webdunia
webdunia

ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಏರಿಕೆ ಕಂಡ ಮೊಹಮ್ಮದ್ ಸಿರಾಜ್

webdunia
ಲಾರ್ಡ್ಸ್ , ಗುರುವಾರ, 19 ಆಗಸ್ಟ್ 2021 (09:00 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸಿದ್ದ ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ಈಗ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಗಮನಾರ್ಹ ಏರಿಕೆ ಕಂಡಿದ್ದಾರೆ.


ಲಾರ್ಡ್ಸ್ ಟೆಸ್ಟ್ ಸಾಧನೆ ಬಳಿಕ ಸಿರಾಜ್ 18 ಸ್ಥಾನ ಏರಿಕೆ ಕಂಡಿದ್ದು, ಪ್ರಸಕ್ತ 38 ನೇ ಸ್ಥಾನ ಪಡೆದಿದ್ದಾರೆ. ಇನ್ನು, ಟೀಂ ಇಂಡಿಯಾ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನೊಬ್ಬ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ 10 ನೇ ಸ್ಥಾನ ಪಡೆದಿದ್ದಾರೆ. ಇನ್ನು, ಬ್ಯಾಟಿಂಗ್ ನಲ್ಲಿ ಕೆಎಲ್ ರಾಹುಲ್ 19 ಸ್ಥಾನ ಏರಿಕೆ ಕಂಡಿದ್ದು, 37 ನೇ ಸ್ಥಾನದಲ್ಲಿದ್ದಾರೆ. ಕಳಪೆ ಫಾರ್ಮ್ ನಲ್ಲಿದ್ದರೂ ನಾಯಕ ವಿರಾಟ್ ಕೊಹ್ಲಿ 5 ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಎಲ್ ರಾಹುಲ್ ಹೊಸ ವರ್ಷನ್! ಹೆಚ್ಚು ಕೂಲ್, ಜಾಸ್ತಿ ರನ್!