Webdunia - Bharat's app for daily news and videos

Install App

ರೋಹಿತ್ ಶರ್ಮಾರನ್ನು ಹಾಡಿ ಹೊಗಳಿದ ಮೊಹಮ್ಮದ್ ಸಿರಾಜ್

Webdunia
ಶುಕ್ರವಾರ, 3 ಜೂನ್ 2022 (16:15 IST)
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಾರ್ಯನಿರ್ವಹಣೆ ಬಗ್ಗೆ ವೇಗಿ ಮೊಹಮ್ಮದ್ ಸಿರಾಜ್ ಹೊಗಳಿಕೆಯ ಮಾತನಾಡಿದ್ದಾರೆ.

ರೋಹಿತ್ ತಮ್ಮ ಸಹ ಆಟಗಾರರ ಮಾನಸಿಕ ಸ್ಥಿತಿ ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸದಾ ಅವರು ಚೆನ್ನಾಗಿ ಆಡುವಂತೆ ಸ್ಪೂರ್ತಿ ತುಂಬುತ್ತಾರೆ ಎಂದು ಸಿರಾಜ್ ಹೇಳಿದ್ದಾರೆ.

ಮೈದಾನದಲ್ಲಿ ನಮ್ಮ ಯೋಜನೆ ತಲೆಕೆಳಗಾಗಿ ಕಷ್ಟವಾದಾಗ ನಾವು ಪ್ಲ್ಯಾನ್ ಬಿ ಬಗ್ಗೆ ಹೇಳಿದರೆ ಅವರು ಅದನ್ನು ಜಾರಿಗೆ ತರಲು ಬೆಂಬಲ ಕೊಡುತ್ತಾರೆ. ಅವರ ನಾಯಕತ್ವದಲ್ಲಿ ಆಡುವುದು ನಿಜಕ್ಕೂ ಒಳ್ಳೆಯ ಅನುಭವ ಕೊಡುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

ಮುಂದಿನ ಸುದ್ದಿ
Show comments