Daily Horoscope

ಕೊಹ್ಲಿ-ಗಂಭೀರ್ ಜಗಳಕ್ಕೆ ಮೂಲ ಕಾರಣ ಮೊಹಮ್ಮದ್ ಸಿರಾಜ್!

Webdunia
ಮಂಗಳವಾರ, 2 ಮೇ 2023 (14:27 IST)
Photo Courtesy: Twitter
ಲಕ್ನೋ: ಲಕ್ನೋ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್ ಮತ್ತು ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಘರ್ಷಣೆಯಾಗಿದ್ದಕ್ಕೆ ಮೂಲ ಕಾರಣ ಮೊಹಮ್ಮದ್ ಸಿರಾಜ್!

ಲಕ್ನೋ ಬ್ಯಾಟಿಗ ನವೀನ್ ಉಲ್ ಹಕ್ ನಾನ್ ಸ್ಟ್ರೈಕರ್ ನಲ್ಲಿದ್ದಾಗ ಮೊಹಮ್ಮದ್ ಸಿರಾಜ್ ಬೇಕೆಂದೇ ಬಾಲ್ ನ್ನು ವಿಕೆಟ್ ಕಡೆಗೆ ಎಸೆದು ತೀಕ್ಷ್ಣ ನೋಟ ಬೀರಿದ್ದಾರೆ. ಇದರಿಂದ ಘರ್ಷಣೆ ಆರಂಭವಾಗಿದೆ. ಈ ವೇಳೆ ನವೀನ್-ಸಿರಾಜ್ ನಡುವೆ ಮಾತಿನ ಚಕಮಕಿ ನಡೆದಾಗ ಕೊಹ್ಲಿ ಮಧ್ಯಪ್ರವೇಶಿಸಿದ್ದಾರೆ.

ಇದರಿಂದ ಅಸಮಾಧಾನಗೊಂಡಿದ್ದ ನವೀನ್ ಪಂದ್ಯದ ಬಳಿಕ ಕೊಹ್ಲಿಗೆ ಶೇಕ್ ಹ‍್ಯಾಂಡ್ ಮಾಡಲೂ ನಿರಾಕರಿಸಿದ್ದಾರೆ. ಇದರಿಂದಲೇ ಎಲ್ಲಾ ಸಮಸ್ಯೆಗಳೂ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments