Daily Horoscope
✕

Mohammed Shami: ಟೀಂ ಇಂಡಿಯಾಗೆ ಮೊಹಮ್ಮದ್ ಶಮಿ ಆಗಮನಕ್ಕೆ ಮುಹೂರ್ತ ಫಿಕ್ಸ್

Krishnaveni K
ಗುರುವಾರ, 9 ಜನವರಿ 2025 (10:57 IST)
ಮುಂಬೈ: ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾದಿಂದ ಹೊರಗಿರುವ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕೊನೆಗೂ ತಂಡಕ್ಕೆ ಬರಲು ವೇದಿಕೆ ಸಜ್ಜಾಗಿದೆ.

ಮೊಹಮ್ಮದ್ ಶಮಿ ಕಳೆದ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾವನ್ನು ಫೈನಲ್ ತನಕ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದಾದ ಬಳಿಕ ಅವರು ಗಾಯದಿಂದಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಸುಮಾರು ಒಂದೂವರೆ ವರ್ಷದಿಂದ ಅವರು ಕ್ರಿಕೆಟ್ ನಿಂದ ದೂರವುಳಿದಿದ್ದಾರೆ. ಇದರಿಂದಾಗಿ ಜಸ್ಪ್ರೀತ್ ಬುಮ್ರಾ ಮೇಲೆ ಹೆಚ್ಚುವರಿ ಹೊಣೆ ಬಿದ್ದಿತ್ತು. ಇದೀಗ ಬುಮ್ರಾ ಗಾಯಗೊಂಡಿದ್ದಾರೆ.  ಈ ನಡುವೆ ಮೊಹಮ್ಮದ್ ಶಮಿ ತಂಡಕ್ಕೆ ಬರಲು ಸಿದ್ಧರಾಗಿದ್ದಾರೆ.

ಶಮಿಗೆ ಎನ್ ಸಿಎಯಿಂದ ಫಿಟ್ನೆಸ್ ಸರ್ಟಿಫಿಕೇಟ್ ಸಿಕ್ಕಿದೆ. ಹೀಗಾಗಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಗೆ ಮತ್ತು ಅದಾದ ಬಳಿಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಶಮಿ ತಂಡಕ್ಕೆ ಬರುವುದು ಕನ್ ಫರ್ಮ್ ಆಗಿದೆ. ಚಾಂಪಿಯನ್ಸ್ ಟ್ರೋಫಿಗೆ ಪೂರ್ವ ಭಾವಿಯಾಗಿ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಶಮಿ ಕಮ್ ಬ್ಯಾಕ್ ಮಾಡುವ ಸಾಧ್ಯತೆಯಿದೆ. ಹೀಗಾಗಿ ಈ ಸರಣಿ ಚಾಂಪಿಯನ್ಸ್ ಟ್ರೋಫಿ ವೇಳೆಗೆ ತಂಡದ ಬೌಲಿಂಗ್ ಗೆ ಬಲ ಬಂದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments