Select Your Language

Notifications

webdunia
webdunia
webdunia
webdunia

ಡಬ್ಲ್ಯುಪಿಎಲ್: ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ಫೈನಲ್

ಡಬ್ಲ್ಯುಪಿಎಲ್: ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ಫೈನಲ್
ಮುಂಬೈ , ಶನಿವಾರ, 25 ಮಾರ್ಚ್ 2023 (08:20 IST)
ಮುಂಬೈ: ಡಬ್ಲ್ಯುಪಿಎಲ್ ಪ್ಲೇ ಆಫ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 72 ರನ್ ಗಳ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ ಫೈನಲ್ ಗೆ ಲಗ್ಗೆಯಿಟ್ಟಿದೆ.

ಈ ಮೂಲಕ ಮುಂಬೈ-ಡೆಲ್ಲಿ ನಡುವಿನ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಯುಪಿ ವಾರಿಯರ್ಸ್ ಕೇವಲ 110 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮುಂಬೈ ಫೈನಲ್ ಹಾದಿ ಸುಗಮಗೊಳಿಸಿತು. ಭಾನುವಾರ ಫೈನಲ್ ಪಂದ್ಯ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಬ್ಲ್ಯುಪಿಎಲ್: ಪ್ಲೇ ಆಫ್ ನಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್