Webdunia - Bharat's app for daily news and videos

Install App

ಡೆಲ್ಲಿ ವಿರುದ್ಧ ಜಯಗಳಿಸಿ ಮೂರನೇ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್

Webdunia
ಸೋಮವಾರ, 16 ಮೇ 2016 (10:38 IST)
ಕ್ರುನಾಲ್ ಪಾಂಡ್ಯಾ ಅವರ 37 ಎಸೆತಗಳಲ್ಲಿ 86 ರನ್ ಮತ್ತು ಬೌಲಿಂಗ್‌ನಲ್ಲಿ 2 ವಿಕೆಟ್‌‍ಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು 80 ರನ್ ಅಂತರದಿಂದ ಸೋಲಿಸಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಕ್ರುನಾಲ್ ಪಾಂಡ್ಯ ಮಾರ್ಟಿನ್ ಗುಪ್ಟಿಲ್(48) ಜತೆಯಾಟದಲ್ಲಿ 98 ರನ್ ಕಲೆಹಾಕಿದ್ದು, ಮುಂಬೈ ಇಂಡಿಯನ್ಸ್ ತಂಡವನ್ನು 206 ರನ್ ಗಳಿಸುವಲ್ಲಿ ನೆರವಾದರು.

ಮುಂಬೈ ಸ್ಥಿರವಾದ ಆರಂಭದ ನಂತರ ರೋಹಿತ್ ಶರ್ಮಾ(31) ವಿಕೆಟ್ ಕಳೆದುಕೊಂಡಿತು. ಪಾಂಡ್ಯ ಸಿಡಿಲಬ್ಬರದ ಆಟವಾಡಿ ಎಸೆತಗಳನ್ನು ಬೌಂಡರಿಗೆ ಅಟ್ಟಿದರು. ಎಡಗೈ ಆಟಗಾರ ಅರ್ಧ ಡಜನ್ ಸಿಕ್ಸರ್‌ಗಳನ್ನು ಮತ್ತು ಏಳು ಬೌಂಡರಿಗಳನ್ನು ಬಾರಿಸಿ ಕ್ರಿಸ್ ಮಾರಿಸ್ ಅವರಿಗೆ ಬೌಲ್ಡ್ ಆದರು.

 ಬಳಿಕ ಮುಂಬೈ ಬೌಲರ್ಸ್ ಡೇರ್ ಡೆವಿಲ್ಸ್ ತಂಡವನ್ನು 19.1 ಓವರುಗಳಲ್ಲಿ ಆಲೌಟ್ ಮಾಡುವ ಮೂಲಕ ಮನೋಜ್ಞ ಪ್ರದರ್ಶನ ನೀಡಿದರು. ಮುಂಬೈ ಇಂಡಿಯನ್ಸ್ ಪರ ಜಸ್‌ಪ್ರೀತ್ ಬುಮ್ರಾ 3 ವಿಕೆಟ್ ಮತ್ತು ಕ್ರುನಾಲ್ ಪಾಂಡ್ಯ 2 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

 

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments