Webdunia - Bharat's app for daily news and videos

Install App

ವಿಜಯ್ ಹಜಾರೆ ಟ್ರೋಫಿ ಫೈನಲ್: ಯುಪಿ ಬ್ಯಾಟಿಂಗ್

Webdunia
ಭಾನುವಾರ, 14 ಮಾರ್ಚ್ 2021 (10:16 IST)
ಮುಂಬೈ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ನಡೆಸುತ್ತಿರುವ ಉತ್ತರ ಪ್ರದೇಶ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 16 ಓವರ್ ಗಳಲ್ಲಿ 68 ರನ್ ಗಳಿಸಿದೆ.

 

ಮುಂಬೈ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರುವ ಉತ್ತರ ಪ್ರದೇಶ ನಿಧಾನಗತಿಯ ಬ್ಯಾಟಿಂಗ್ ನಡೆಸುತ್ತಿದ್ದು, ವಿಕೆಟ್ ಕಾಯ್ದುಕೊಂಡಿದೆ. ಆರಂಭಿಕ ಮಾಧವ್ ಕೌಶಿಕ್ 40, ಸಮರ್ಥ್ ಸಿಂಗ್ 22 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಈ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಮುಂಬೈ ಬ್ಯಾಟ್ಸ್ ಮನ್ ಪೃಥ್ವಿ ಶಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಕಳೆದ ಪಂದ್ಯದಲ್ಲಿ ಕರ್ನಾಟಕ ವಿರುದ್ಧವೂ ಸ್ಪೋಟಕ ಬ್ಯಾಟಿಂಗ್ ನಡೆಸಿ ಶತಕ ಗಳಿಸಿದ್ದ ಪೃಥ್ವಿ ಈ ಋತುವಿನ ಗರಿಷ್ಠ ರನ್ ಸಂಪಾದಿಸಿದ್ದಾರೆ. ಫೈನಲ್ ಪಂದ್ಯದಲ್ಲೂ ಅವರು ರನ್ ಗಳಿಸಲು ಯಶಸ್ವಿಯಾದರೆ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments