Daily Horoscope

ಟಿ20 ವಿಶ್ವಕಪ್: ಟೀಂ ಇಂಡಿಯಾ ಸ್ಪಿನ್ನರ್ ಗಳಿಂದ ಬಂದ ಮಾನ ವೇಗಿಗಳಿಂದ ಹೋಯ್ತು!

Webdunia
ಸೋಮವಾರ, 8 ನವೆಂಬರ್ 2021 (21:00 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಇಂದು ಅಂತಿಮ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಎದುರಾಳಿಗಳಿಗೆ ಸ್ಪಿನ್ ಬಲೆ ಹಾಕಿದೆ. ಆದರೆ ವೇಗಿಗಳು ಅದೆಲ್ಲವನ್ನೂ ನಿಷ್ಪಲ ಮಾಡಿದರು.

ಕ್ರಿಕೆಟ್ ಶಿಶುಗಳು ಟೀಂ ಇಂಡಿಯಾದ ವೇಗಿಗಳನ್ನು ಚೆನ್ನಾಗಿ ದಂಡಿಸಿದರೆ ಅನುಭವಿ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಜೋಡಿಯ ದಾಳಿ ಮುಂದೆ ನಿರುತ್ತರರಾದರು. ಅದರಲ್ಲೂ ಶಮಿ ಅತ್ಯಂತ ದುಬಾರಿಯೆನಿಸಿದರು. 4 ಓವರ್ ಗಳ ಕೋಟಾದಲ್ಲಿ ವಿಕೆಟ್ ಇಲ್ಲದೇ ರನ್ ಬಿಟ್ಟುಕೊಟ್ಟರು. ಬುಮ್ರಾ 2 ವಿಕೆಟ್ ಕಬಳಿಸಿದರು. ಅಶ್ವಿನ್, ಜಡೇಜಾ ತಲಾ 3 ವಿಕೆಟ್ ಪಡೆದರು.

ಇದರಿಂದಾಗಿ ನಮೀಬಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments