Webdunia - Bharat's app for daily news and videos

Install App

ಮೂರ್ಖರ ಜೊತೆ ಗುದ್ದಾಡಿದರೆ ಸಮಯ ಪೋಲು: ಮತ್ತೆ ಕೊಹ್ಲಿ ಬಗ್ಗೆ ನವೀನ್ ಉಲ್ ಹಕ್ ವ್ಯಂಗ್ಯ

Webdunia
ಶನಿವಾರ, 1 ಜುಲೈ 2023 (17:47 IST)
ಕಾಬೂಲ್: ಐಪಿಎಲ್ 2023 ರಲ್ಲಿ ವಿರಾಟ್ ಕೊಹ್ಲಿ ಜೊತೆ ಮೈದಾನದಲ್ಲಿ ನಡೆದ ಸಂಘರ್ಷವನ್ನು ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನವೀನ್ ಉಲ್ ಹಕ್ ಇನ್ನೂ ಮರೆತಂತೆ ಕಾಣುತ್ತಿಲ್ಲ. ಪದೇ ಪದೇ ಈ ವಿಚಾರದ ಬಗ್ಗೆ ನವೀನ್ ಮಾತನಾಡುತ್ತಲೇ ಇರುತ್ತಾರೆ.

ಇದೀಗ ಈ ಘಟನೆ ನಡೆದು ಸರಿಯಾಗಿ ಎರಡು ತಿಂಗಳು ಕಳೆದ ಬಳಿಕ ನವೀನ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸಿಂಹ, ಕತ್ತೆ ಮತ್ತು ಹುಲಿಯೊಂದು ಫೈಟ್ ಮಾಡುವ ವಿಡಿಯೋ ಪ್ರಕಟಿಸಿ ಪರೋಕ್ಷವಾಗಿ ಕೊಹ್ಲಿಗೆ ಟಾಂಗ್ ಕೊಟ್ಟಿದ್ದಾರೆ.

‘ಮೂರ್ಖರ ಜೊತೆ ಗುದ್ದಾಡುವುದರಿಂದ ಸಮಯ ಹಾಳಾಗುವುದಲ್ಲದೆ ಮತ್ತೇನೂ ಆಗದು. ಅವರು ಯಾವತ್ತಿಗೂ ಸತ್ಯ ಏನೆಂದು ಅರಿಯಲು ಪ್ರಯತ್ನಿಸುವುದಿಲ್ಲ. ತಮ್ಮದೇ ನಂಬಿಕೆ, ಭ್ರಮೆಯಲ್ಲಿರುತ್ತಾರೆ. ನಾವು ಎಷ್ಟೇ ಸಾಕ್ಷಿ ಒದಗಿಸಿದರೂ ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ, ಕೆಲವರು ತಮ್ಮದೇ ಅಹಂ, ಧ್ವೇಷ ಭಾವನೆ ಹೊಂದಿರುತ್ತಾರೆ. ಅವರು ತಮ್ಮದೇ ತಪ್ಪಾಗಿದ್ದರೂ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿರುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments