Webdunia - Bharat's app for daily news and videos

Install App

ರಾಜ್ಯ ಸರಕಾರ ಭೂಮಿ ನೀಡಿದಲ್ಲಿ ಎನ್‌‍ಸಿಎ ಸ್ಥಳಾಂತರವಿಲ್ಲ: ನಿರಂಜನ್ ಶಾಹ್

Webdunia
ಶನಿವಾರ, 4 ಜೂನ್ 2016 (12:25 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ನಗರದ ಹೊರವಲಯದಲ್ಲಿ 49 ಎಕರೆ ಭೂಮಿಯನ್ನು ನೀಡಿದಲ್ಲಿ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯನ್ನು ಸ್ಥಳಾಂತರಿಸುವುದಿಲ್ಲ ಎಂದು ನ್ಯಾಷನಲ್ ಕ್ರಿಕೆಟ್ ಆಕಾಡೆಮಿ ಮುಖ್ಯಸ್ಥ ನಿರಂಜನ್ ಶಾಹ ಹೇಳಿದ್ದಾರೆ.
 
ಕ್ರಿಕೆಟ್ ನಿಯಂತ್ರಕ ಸಂಸ್ಥೆ ಬಿಸಿಸಿಐ, ರಾಜ್ಯ ಸರಕಾರ ಜೂನ್ 30ರೊಳಗೆ ಭೂಮಿಯನ್ನು ನೀಡಿದಲ್ಲಿ ಎನ್‌ಸಿಎ ಸ್ಥಳಾಂತರಿಸದಿರಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಬೆಂಗಳೂರಿನ ಹವಾಮಾನ ಎಲ್ಲಾ ಕಾಲದಲ್ಲಿಯೂ ಉತ್ತಮವಾಗಿರುವುದರಿಂದ ಕ್ರೀಡಾಚಟುವಟಿಕೆಗಳಿಗೆ ಪ್ರೇರಣೆಯಾಗಿದೆ. ಆದ್ದರಿಂದ, ಎನ್‌ಸಿಎ ನಗರದಲ್ಲಿಯೇ ಮುಂದುವರಿಸಬೇಕು ಎನ್ನುವುದು ಬಿಸಿಸಿಐ ಬಯಕೆಯಾಗಿದೆ ಎಂದು ಶಾಹ್ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಆಯೋಜಿಸಿದ ಸಮಾರಂಭದಲ್ಲಿ ತಿಳಿಸಿದ್ದಾರೆ. 
 
ಕಳೆದ 2000 ವರ್ಷದಿಂದಲು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಷನಲ್ ಅಕಾಡೆಮಿಯನ್ನು ನಗರಿಂದ ಹೊರಗೆ ಸ್ಥಳಾಂತರಿಸಲಾಗುವುದು ಎಂದು ಎನ್‌ಸಿಎ ಅಡಳಿತ ಮಂಡಳಿ ಮೇ 29 ನಡೆದ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

ಮುಂದಿನ ಸುದ್ದಿ
Show comments