Daily Horoscope
✕

ವಿರಾಟ್ ಕೊಹ್ಲಿಯನ್ನೇ ಟಾರ್ಗೆಟ್ ಮಾಡ್ತಿದ್ದಾರಾ ಅಂಪಾಯರ್?!

Webdunia
ಗುರುವಾರ, 2 ಮಾರ್ಚ್ 2023 (17:15 IST)
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಂಪಾಯರ್ ಗಳ ಕೆಟ್ಟ ತೀರ್ಪಿಗೆ ಬಲಿಯಾಗಬೇಕಾಯಿತು.

ಎರಡನೇ ಟೆಸ್ಟ್ ಪಂದ್ಯದಲ್ಲೂ ಕೊಹ್ಲಿ ಅಂಪಾಯರ್ ನಿತಿನ್ ಮೆನನ್ ನೀಡಿದ ತಪ್ಪು ತೀರ್ಪಿಗೆ ಬಲಿಯಾಗಿದ್ದರು. ಇದೀಗ ಮತ್ತೆ ಭಾರತ ಸಂಕಷ್ಟ ಸ್ಥಿತಿಯಲ್ಲಿದ್ದಾಗ ಉತ್ತಮವಾಗಿ ಆಡುತ್ತಿದ್ದ ಕೊಹ್ಲಿ ವಿರುದ್ಧ ನೀಡಿದ್ದ ಎಲ್ ಬಿಡಬ್ಲ್ಯು ತೀರ್ಪು ವಿವಾದಾತ್ಮಕವಾಗಿರುವುದು ರಿಪ್ಲೇನಲ್ಲಿ ಸ್ಪಷ್ಟವಾಗಿತ್ತು.  ಆದರೆ ಕೊಹ್ಲಿ ಇದನ್ನು ಪ್ರಶ್ನಿಸಿ ಡಿಆರ್ ಎಸ್ ಗೆ ಮನವಿ ಸಲ್ಲಿಸಲಿಲ್ಲ. ಹೀಗಾಗಿ ವಿಕೆಟ್ ತೆರಬೇಕಾಯಿತು.

ಇದರಿಂದಾಗಿ ಕೊಹ್ಲಿ ಅಭಿಮಾನಿಗಳು ಅಂಪಾಯರ್ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಂದೇ ಸರಣಿಯಲ್ಲಿ ಎರಡು ಬಾರಿ ಕೊಹ್ಲಿ ವಿರುದ್ಧ ತಪ್ಪು ತೀರ್ಪು ಬಂದಿದೆ. ಹೀಗಾಗಿ ಕೊಹ್ಲಿಯನ್ನು ಅಂಪಾಯರ್ ಗಳು ಟಾರ್ಗೆಟ್ ಮಾಡಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಆಡುವ ಅವಕಾಶವಿಲ್ಲ ಎಂದರೂ ದೇವರೇ ವೈಭವ್ ಸೂರ್ಯವಂಶಿಗೆ ಒಂದು ಅವಕಾಶ ಮಾಡಿಕೊಡ್ತಿದ್ದಾನೆ..

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments