ಸರಣಿ ಕ್ಲೀನ್ ಸ್ವೀಪ್ ಬಳಿಕ ರಾಹುಲ್ ದ್ರಾವಿಡ್ ಹೇಳಿಕೆಗೆ ನೆಟ್ಟಿಗರು ಫಿದಾ

Webdunia
ಸೋಮವಾರ, 22 ನವೆಂಬರ್ 2021 (09:15 IST)
ಕೋಲ್ಕೊತ್ತಾ: ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಬಳಿಕ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ನಿನ್ನೆಯ ಪಂದ್ಯವನ್ನು 73 ರನ್ ಗಳಿಂದ ಭರ್ಜರಿಯಾಗಿದ್ದ ಟೀಂ ಇಂಡಿಯಾ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ. ಕೋಚ್ ಆಗಿ ಮೊದಲ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡ ಸಾಧನೆ ಬಗ್ಗೆ ದ್ರಾವಿಡ್ ಹೆಮ್ಮೆ ಪಟ್ಟಿದ್ದಾರೆ. ಹಾಗಿದ್ದರೂ ಅವರ ಎಂದಿನ ಸಮಚಿತ್ತದ ಹೇಳಿಕೆ ಅಭಿಮಾನಿಗಳ ಮನಸೆಳೆದಿದೆ.

ವಿಶ್ವಕಪ್ ನಲ್ಲಿ ಫೈನಲ್ ವರೆಗೂ ಆಡಿ ಎರಡೇ ದಿನದಲ್ಲಿ ಇನ್ನೊಂದು ದೇಶಕ್ಕೆ ಟ್ರಾವೆಲ್ ಮಾಡಿ ಸರಣಿ ಆಡುವುದು ಸುಲಭದ ಮಾತಲ್ಲ. ನ್ಯೂಜಿಲೆಂಡ್ ಪ್ರದರ್ಶನ ಉತ್ತಮವಾಗಿತ್ತು. ನಾವು ಈ ಗೆಲುವಿನ ನಂತರವೂ ಅತಿಯಾಗಿ ಸಂಭ್ರಮಿಸುವುದು ಬೇಡ. ನಮ್ಮ ಕಾಲು ನೆಲದ ಮೇಲೇ ಇರಬೇಕು’ ಎಂದು ದ್ರಾವಿಡ್ ಹೇಳಿದ್ದಾರೆ. ಅವರ ಈ ಹೇಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments