Webdunia - Bharat's app for daily news and videos

Install App

ಪಾಕ್ ಕ್ರಿಕೆಟಿಗರ ಮುಂದೆ ನಮ್ಮ ಹುಡುಗಿಯರು ಕುಣಿಯಬೇಕೇ?!

Webdunia
ಗುರುವಾರ, 12 ಅಕ್ಟೋಬರ್ 2023 (17:14 IST)
Photo Courtesy: Twitter
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಆಡಲು ಭಾರತದಲ್ಲಿರುವ ಪಾಕಿಸ್ತಾನ ಕ್ರಿಕೆಟಿಗರಿಗೆ ತೋರುತ್ತಿರುವ ಸ್ವಾಗತದ ಬಗ್ಗೆ ಈಗ ತಕರಾರು ಎದ್ದಿದೆ.

ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ಅಕ್ಟೋಬರ್ 14 ರಂದು ಅಹಮ್ಮದಾಬಾದ್ ನಲ್ಲಿ ಪಂದ್ಯವಾಡಲಿದೆ. ಈ ಪಂದ್ಯಕ್ಕಾಗಿ ಪಾಕ್ ಕ್ರಿಕೆಟಿಗರು ಅಹಮ್ಮದಾಬಾದ್ ಗೆ ಬಂದಿಳಿದಾಗ ಅವರಿಗೆ ಡೋಲು ಬಡಿದು ಭಾರತೀಯ ನಾರಿಯರು ನೃತ್ಯ ಮಾಡಿ ಸ್ವಾಗತ ಕೋರಿದ್ದರು.

ಇದು ಕೆಲವು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಸದಾ ನಮ್ಮ ವಿರುದ್ಧ ಕತ್ತಿ ಮಸೆಯುವ ಪಾಕಿಸ್ತಾನ ದೇಶದ ಕ್ರಿಕೆಟಿಗರ ಮುಂದೆ ನಮ್ಮ ಹುಡುಗಿಯರು ಕುಣಿಯಬೇಕೇ? ಅದೇ ನಮ್ಮ ದೇಶದ ಕ್ರಿಕೆಟಿಗರು ಅಥವಾ ಬೇರೆ ಯಾವುದೇ ದೇಶದ ಕ್ರಿಕೆಟಿಗರಿಗೆ ಇಂತಹ ಸ್ವಾಗತ ಯಾಕಿಲ್ಲ? ಎಂದು ನೆಟ್ಟಿಗರು ಬಿಸಿಸಿಐನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments