Daily Horoscope

ಕೆಎಲ್ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದ ನೆಟ್ಟಿಗರು

Webdunia
ಮಂಗಳವಾರ, 25 ಜನವರಿ 2022 (08:45 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಏಕದಿನ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೇಲೆ ನೆಟ್ಟಿಗರ ಆಕ್ರೋಶ ಮಿತಿ ಮೀರಿದೆ.

ಈ ಸರಣಿಯಲ್ಲಿ ಭಾರತ ಒಂದೇ ಒಂದು ಗೆಲುವು ಕಂಡಿಲ್ಲ. ಸಹಜವಾಗಿ ಆಟಗಾರರ ಸಂಯೋಜನೆ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನವಿತ್ತು. ಒಂದು ವರ್ಗದ ಅಭಿಮಾನಿಗಳಂತೂ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದಿದೆ.

ಇದಕ್ಕೆ ಕಾರಣ ಕೊನೆಯ ಪಂದ್ಯದಲ್ಲಿ ತಂಡದಲ್ಲಿ ನಾಲ್ವರು ಆಟಗಾರರನ್ನು ಬದಲಿಸಲಾಗಿತ್ತು. ಆದರೆ ಯುವ, ಇನ್ ಫಾರ್ಮ್ ಬ್ಯಾಟಿಗ ಋತುರಾಜ್ ಗಾಯಕ್ ವಾಡ್ ಗೆ ಒಂದೇ ಒಂದು ಅವಕಾಶ ನೀಡಿರಲಿಲ್ಲ. ಅವರನ್ನು ಕೊನೆಯ ಪಂದ್ಯದಲ್ಲಾದರೂ ಆರಂಭಿಕರಾಗಿ ಕಣಕ್ಕಿಳಿಸಿ ತಾವು ಮಧ‍್ಯಮ ಕ್ರಮಾಂಕದಲ್ಲಿ ಆಡಬಹುದಿತ್ತು. ಆದರೆ ರಾಹುಲ್ ಹಾಗೆ ಮಾಡದೇ ಸ್ವಾರ್ಥಿಯಾದರು ಎಂದು ನೆಟ್ಟಿಗರು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments