Webdunia - Bharat's app for daily news and videos

Install App

ಮುಂಬೈ ಲಾಬಿ ಮಾಡ್ತಿದ್ದೀರಾ? ರೋಹಿತ್ ಶರ್ಮಾ ವಿರುದ್ಧ ನೆಟ್ಟಿಗರ ಕಿಡಿ

Webdunia
ಭಾನುವಾರ, 15 ಮೇ 2022 (10:33 IST)
ಮುಂಬೈ: ಟೀಂ ಇಂಡಿಯಾ ನಾಯಕರೂ ಆಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರನನ್ನು ಹಾಡಿ ಹೊಗಳಿದ್ದು ನೆಟ್ಟಿಗರ ಕಣ್ಣು ಕೆಂಪಗಾಗಿಸಿದೆ.

ಮುಂಬೈ ಪರ ಬ್ಯಾಟಿಂಗ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ತಿಲಕ್ ವರ್ಮಾರನ್ನು ಹೊಗಳಿದ್ದ ರೋಹಿತ್ ಮುಂದೆ ತಿಲಕ್ ಟೀಂ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲಿ ಸ್ಥಾನ ಪಡೆಯುವ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದರು.

ಆದರೆ ತಮ್ಮ ತಂಡದ ಆಟಗಾರನನ್ನು ಹೊಗಳಿ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲು ಪರೋಕ್ಷವಾಗಿ ಒತ್ತಾಸೆ ನೀಡಿದ ರೋಹಿತ್ ರನ್ನು ನೆಟ್ಟಿಗರು ಜರೆದಿದ್ದಾರೆ. ಮುಂಬೈ ಲಾಬಿ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ಮುಂದಿನ ಸುದ್ದಿ
Show comments