ಡಕ್ ಮ್ಯಾನ್ ರೋಹಿತ್ ಗಿಂತ ಸಂಜು ಸ್ಯಾಮ್ಸನ್ ಬೆಸ್ಟ್!

Webdunia
ಮಂಗಳವಾರ, 9 ಮೇ 2023 (07:31 IST)
Photo Courtesy: Twitter
ಮುಂಬೈ: ಐಪಿಎಲ್ ನಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಸತತ ವೈಫಲ್ಯಕ್ಕೀಡಾಗುತ್ತಿದ್ದರೆ, ಇತ್ತ ಟೀಂ ಇಂಡಿಯಾದಿಂದ ಕಡೆಗಣಿಸಲ್ಪಡುವ ರಾಜಸ್ಥಾನ್ ರಾಯಲ್ಸ್ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಪದೇ ಪದೇ ರನ್ ಗಳಿಸಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.

ಹೀಗಾಗಿ ನೆಟ್ಟಿಗರು ರೋಹಿತ್ ಶರ್ಮಾರನ್ನು ಸಂಜು ಸ್ಯಾಮ್ಸನ್ ಗೆ ಹೋಲಿಸಿ ಟ್ರೋಲ್ ಮಾಡುತ್ತಿದ್ದಾರೆ. ಐಪಿಎಲ್ ನಲ್ಲಿ ಗರಿಷ್ಠ ಡಕ್ ಔಟ್ ದಾಖಲೆ ಮಾಡಿದ ರೋಹಿತ್ ರನ್ನು ಕೆಲವರು ಡಕ್ ಮ್ಯಾನ್ ಎಂದಿದ್ದಾರೆ.

ಇದೀಗ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸಂಜು ಸ್ಯಾಮ್ಸನ್ ಅರ್ಧಶತಕ ಸಿಡಿಸಿದ ಬಳಿಕ ಡಕ್ ಮ್ಯಾನ್ ರೋಹಿತ್ ಗಿಂತ ಸಂಜು ಸ್ಯಾಮ್ಸನ್ ಬೆಸ್ಟ್ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

IND VS ENG T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ, Video

ಮುಂದಿನ ಸುದ್ದಿ
Show comments