Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾಗೆ ಹೊಸ ಜೆರ್ಸಿ

Webdunia
ಗುರುವಾರ, 15 ಸೆಪ್ಟಂಬರ್ 2022 (08:10 IST)
ಮುಂಬೈ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾಗೆ ಹೊಸ ಜೆರ್ಸಿ ಸಿಗಲಿದೆ.

ಈ ಬಗ್ಗೆ ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ನಾಯಕ ರೋಹಿತ್ ಶರ್ಮಾ ಸುಳಿವು ನೀಡಿದ್ದಾರೆ. ಅಭಿಮಾನಿಗಳಿಂದ ನಾವು ಕ್ರಿಕೆಟಿಗರಾಗಿದ್ದೇವೆ.  ಹೀಗಾಗಿ ಹೊಸ ಜೆರ್ಸಿ ಪ್ರತಿ ಅಭಿಮಾನಿಗಳ ಜೆರ್ಸಿಯಾಗಲಿದೆ ಎಂದು ರೋಹಿತ್ ವಿಡಿಯೋದಲ್ಲಿ ಹೇಳುತ್ತಾರೆ.

ಕಳೆದ ಬಾರಿ ಟಿ20 ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾಗೆ ಹೊಸ ಜೆರ್ಸಿ ಸಿಕ್ಕಿತ್ತು. ಅದಾದ ಬಳಿಕ ವಿನ್ಯಾಸದಲ್ಲಿ ಕೆಲವು ಸಣ್ಣ ಪುಟ್ಟ ಬದಲಾವಣೆಗಳಾಗಿದ್ದಿದೆ. ಈಗ ಮತ್ತೆ ಹೊಸ ಜೆರ್ಸಿ ಅನಾವರಣಗೊಳ್ಳುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments