Webdunia - Bharat's app for daily news and videos

Install App

ಬಿಸಿಸಿಐ ನೂತನ ಅಧ್ಯಕ್ಷರ ಹೆಸರು ಫಿಕ್ಸ್ ?!

Webdunia
ಗುರುವಾರ, 5 ಜನವರಿ 2017 (13:37 IST)
ಮುಂಬೈ: ಸುಪ್ರೀಂ ಕೋರ್ಟ್ ನಿಂದ ವಜಾಗೊಂಡ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಸ್ಥಾನಕ್ಕೆ ಹೊಸ ಅಧ್ಯಕ್ಷ ಹೆಸರು ಈಗಾಗಲೇ ಎರಡು ಹೆಸರುಗಳು ಬಲವಾಗಿ ಕೇಳಿಬರುತ್ತಿವೆ. ನ್ಯಾ. ಮುದ್ಗಲ್ ಮತ್ತು ಬಿಸಿಸಿಐ ಉಪಾಧ್ಯಕ್ಷ ಸಿ.ಕೆ. ಖನ್ನಾ.

ಆದರೆ ಖನ್ನಾ ಈಗಾಗಲೇ ಎರಡಕ್ಕಿಂತ ಹೆಚ್ಚು ಬಾರಿ ಅಧಿಕಾರ ಅವಧಿ ಪೂರೈಸಿದ್ದಾರೆ. ಸದ್ಯದ ಮಟ್ಟಿಗೆ ಬಿಸಿಸಿಐನ ಕಾರ್ಯಕಲಾಪಗಳನ್ನು ಮುನ್ನಡೆಸಲು ಸುಪ್ರೀಂ ಕೋರ್ಟ್ ಅವರಿಗೆ ಅಧಿಕಾರ ನೀಡಿದೆ. ಆದರೆ ಖನ್ನಾ ಬಿಸಿಸಿಐ ಅಧ್ಯಕ್ಷರಾದರೆ, ನ್ಯಾಯಾಲಯ ತಾನೇ ನೀಡಿದ ಆದೇಶವನ್ನು ತಾನೇ ಉಲ್ಲಂಘಿಸಿದಂತಾಗುತ್ತದೆ.

ಇದೇ ವೇಳೆ ಮ್ಯಾಚ್ ಫಿಕ್ಸಿಂಗ್,  ಕ್ರಿಕೆಟ್ ಅವ್ಯವಹಾರಗಳ ಕುರಿತು ನ್ಯಾಯಾಲಯಕ್ಕೆ ವರದಿ ನೀಡಿದ ನ್ಯಾ.ಮುದ್ಗಲ್ ಮುಂದಿನ ಆಡಳಿತಾಧಿಕಾರಿಯಾಗುವ ನಿರೀಕ್ಷೆಯಿದೆ ಎಂಬ ಮಾತೂ ಬಲವಾಗಿ ಕೇಳಿಬರುತ್ತಿದೆ. ಆದರೆ ಯಾವುದೂ ಇನ್ನೂ ಫೈನಲ್ ಆಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments