Webdunia - Bharat's app for daily news and videos

Install App

ಐಪಿಎಲ್ ಗೆ ಹೊಸ ತಂಡ ಸೇರ್ಪಡೆ ಸದ್ಯಕ್ಕೆ ಅನುಮಾನ

Webdunia
ಬುಧವಾರ, 30 ಜೂನ್ 2021 (10:49 IST)
ಮುಂಬೈ: ಐಪಿಎಲ್ ಗೆ ಇನ್ನೆರಡು ಹೊಸ ತಂಡಗಳ ಸೇರ್ಪಡೆಯಾಗಲಿದೆ ಎಂಬ ವಿಚಾರ ಹಲವು ಸಮಯದಿಂದ ಕೇಳಿಬರುತ್ತಿದೆ. ಆದರೆ ಅದರ ಬಗ್ಗೆ ಬಿಸಿಸಿಐ ಇನ್ನೂ ತುಟಿಬಿಚ್ಚಿಲ್ಲ.


ಬಿಸಿಸಿಐ ಮೂಲಗಳ ಪ್ರಕಾರ ಹೊಸ ತಂಡಗಳ ಸೇರ್ಪಡೆ ಮುಂದಿನ ಐಪಿಎಲ್ ಗೂ ಅನುಮಾನವೆನ್ನಲಾಗಿದೆ. ಐಪಿಎಲ್ ಆಯೋಜಿಸುವುದೇ ಕಷ್ಟವಾಗಿದೆ. ಹೀಗಿರುವಾಗ ಸದ್ಯದ ಪರಿಸ್ಥಿತಿಯಲ್ಲಿ ಹೊಸ ತಂಡಗಳಿಗೆ ಬಿಡ್ ನಡೆಸುವುದು, ಆಟಗಾರರ ಹರಾಜು ಇದೆಲ್ಲಾ ಸುಲಭವಲ್ಲ.

ಕೊರೋನಾ, ಲಾಕ್ ಡೌನ್ ನಿಯಮಗಳಿಂದಾಗಿ ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೀಗಿರುವಾಗ ಐಪಿಎಲ್ 14 ರ ಉಳಿದ ಪಂದ್ಯಗಳನ್ನು ಯುಎಇನಲ್ಲಿ ಆಯೋಜಿಸಲಾಗುತ್ತಿದೆ. ಇದಾದ ಬಳಿಕ ಹೊಸ ತಂಡಗಳ ಸೇರ್ಪಡೆಗೆ ಸಮಯಾವಕಾಶ ಸಿಗದು. ಹೀಗಾಗಿ ಮುಂದಿನ ಐಪಿಎಲ್ ನಲ್ಲೂ ಹೊಸ ತಂಡಗಳು ಸೇರ್ಪಡೆಯಾಗುವುದು ಅನುಮಾನವಾಗಿದೆ. ಮುಂದಿನ ಐಪಿಎಲ್ ನ್ನು ಸರಾಗವಾಗಿ ನಡೆಸಲು ಸಾಧ‍್ಯವಾದರೆ ನಂತರ ಹೊಸ ತಂಡಗಳ ಸೇರ್ಪಡೆಗೆ ಬಿಡ್ ನಡೆಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments