Webdunia - Bharat's app for daily news and videos

Install App

ಬ್ರೆಂಡನ್ ಮೆಕಲಮ್ ಹೊಸ ದಾಖಲೆ: 64 ಎಸೆತಗಳಲ್ಲಿ ಅಜೇಯ 158

Webdunia
ಶನಿವಾರ, 4 ಜುಲೈ 2015 (16:27 IST)
ನ್ಯೂಜಿಲೆಂಡ್ ನಾಯಕ ಬ್ರೆಂಡನ್ ಮೆಕಲಮ್ ಸ್ಫೋಟಕ ಬ್ಯಾಟಿಂಗ್ ಮೂಲಕ ಇಂಗ್ಲಿಷ್ ಟಿ20 ಬ್ಲಾಸ್ಟ್ ಸ್ಪರ್ಧೆಯಲ್ಲಿ ಶುಕ್ರವಾರ 64 ಎಸೆತಗಳಲ್ಲಿ ಅಜೇಯ 158 ರನ್ ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.ವಾರ್ವಿಕ್‌ಶೈರ್ ಕೌಂಟಿ ಪರ ಆಡಿದ ಮೆಕಲಮ್ ಡರ್ಬಿಷೈರ್ ದಾಳಿಯನ್ನು ಮನಬಂದಂತೆ ದಂಡಿಸಿ 42 ಎಸೆತಗಳಲ್ಲಿ ಶತಕ ಬಾರಿಸಿದರು.
 
 11 ಸಿಕ್ಸರ್‌‌‌ಗಳು ಮತ್ತು 11 ಬೌಂಡರಿಗಳೊಂದಿಗೆ ಎರಡನೇ ಅತ್ಯಧಿಕ ಟಿ20 ಸ್ಕೋರ್ ಮೆಕಲಮ್ ಮಾಡಿದ್ದಾರೆ. ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ 2013ರ ಐಪಿಎಲ್‌ನಲ್ಲಿ 175 ಗರಿಷ್ಠ ರನ್ ಬಾರಿಸಿದ್ದರು.
 
ರಾಷ್ಟ್ರೀಯ ತಂಡದ ಜೊತೆ ಒಂದು ವರ್ಷ ವಿಸ್ತರಣೆ ಒಪ್ಪಂದಕ್ಕೆ ಸಹಿ ಹಾಕಿದ್ದ ಮೆಕಲಮ್ 2014ರಲ್ಲಿ ಲ್ಯೂಕ್ ರೈಟ್ ಸಸೆಕ್ಸ್ ಪರ ಬಾರಿಸಿದ್ದ 153 ರನ್ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments