ಹೊಡಿಬಡಿ ಕ್ರಿಕೆಟ್‌ಗೆ ದಿಢೀರ್‌ ಗುಡ್‌ಬೈ ಹೇಳಿದ ನ್ಯೂಜಿಲೆಂಡ್‌ ಸ್ಟಾರ್‌ ಬ್ಯಾಟರ್‌ ಕೇನ್ ವಿಲಿಯಮ್ಸನ್

Sampriya
ಭಾನುವಾರ, 2 ನವೆಂಬರ್ 2025 (11:54 IST)
Photo Credit X
ನ್ಯೂಜಿಲೆಂಡ್‌: ಹೊಡಿಬಡಿ ಖ್ಯಾತಿಯ ಟಿ20 ಕ್ರಿಕೆಟ್‌ಗೆ ನ್ಯೂಜಿಲೆಂಡ್‌ ತಂಡದ ಮಾಜಿ ನಾಯಕ  ಕೇನ್ ವಿಲಿಯಮ್ಸನ್ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. 

ಭಾನುವಾರ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿ ಪ್ರಾರಂಭವಾಗುವ ಕೆಲವು ದಿನಗಳ ಮೊದಲೇ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ 35 ವರ್ಷದ ಕೇನ್‌ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಆಟಲಿದ್ದಾರೆ.

ನ್ಯೂಜಿಲೆಂಡ್ ಪರ 93 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ವಿಲಿಯಮ್ಸನ್ ಅವರನ್ನು ಇತ್ತೀಚೆಗೆ 2026ರ ಋತುವಿಗಾಗಿ ಐಪಿಎಲ್ ಫ್ರಾಂಚೈಸಿ ಲಖನೌ ಸೂಪರ್ ಜೈಂಟ್ಸ್‌ನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು.

ಟಿ20 ಕ್ರಿಕೆಟ್‌ನಲ್ಲಿ 2575 ರನ್ ಗಳಿಸಿದ್ದು, ಮುಂಬರುವ ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಮೂರು ಟೆಸ್ಟ್‌ಗಳ ಮೇಲೆ ಕೇಂದ್ರೀಕರಿಸಲು ವಿಲಿಯಮ್ಸನ್, ಏಕದಿನ ಸರಣಿಯಿಂದಲೂ ಸಹ ಹೊರಗುಳಿಯಲಿದ್ದಾರೆ.

ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ನ್ಯೂಜಿಲೆಂಡ್‌ನ ಎರಡನೇ ಆಟಗಾರನಾಗಿ ಅವರು ನಿವೃತ್ತರಾಗುತ್ತಿದ್ದಾರೆ. ಇದರಲ್ಲಿ 18 ಅರ್ಧಶತಕಗಳು ಮತ್ತು 95 ಗರಿಷ್ಠ ಮೊತ್ತ ಸೇರಿದೆ. ಎಲ್ಲ ಮಾದರಿಯ ಕ್ರಿಕೆಟ್‌ನಿಂದ 19,000ಕ್ಕೂ ಅಧಿಕ ರನ್ ಗಳಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments