Daily Horoscope

Select Your Language

Notifications

webdunia
webdunia
webdunia
webdunia

ಕೇನ್ ವಿಲಿಯಮ್ಸನ್ ಮಿಸ್, ಟೀಂ ಇಂಡಿಯಾಗೆ ಲಕ್

ಟೀಂ ಇಂಡಿಯಾ
ನೇಪಿಯರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಆಡುತ್ತಿಲ್ಲ. ಇದು ಟೀಂ ಇಂಡಿಯಾಗೆ ಲಾಭವಾಗಲಿದೆ.

ಕಳೆದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ 65 ರನ್ ಗಳಿಸಿ ಭಾರತಕ್ಕೆ ತಲೆನೋವಾಗಿದ್ದರು. ಅನುಭವಿ ನಾಯಕ ಈಗ ವೈದ್ಯಕೀಯ ಕಾರಣಗಳಿಗಾಗಿ ಮೂರನೇ ಪಂದ್ಯ ಆಡಲಾಗುತ್ತಿಲ್ಲ.

ಇದು ಭಾರತಕ್ಕೆ ಲಾಭವಾಗಲಿದೆ. ಕೇನ್ ಅನುಪಸ್ಥಿತಿಯಲ್ಲಿ ಟಿಮ್ ಸೌಥಿ ತಂಡದ ನಾಯಕತ್ವ ವಹಿಸಲಿದ್ದಾರೆ. ಕೇನ್ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ಬ್ಯಾಟಿಂಗ್ ದುರ್ಬಲವಾಗಲಿದೆ. ಹೀಗಾಗಿ ಟೀಂ ಇಂಡಿಯಾ ಈ ಲಾಭವೆತ್ತಿಕೊಳ್ಳಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ನ್ಯೂಜಿಲೆಂಡ್ ಅಂತಿಮ ಟಿ20: ಗೆದ್ದವರಿಗೆ ಟ್ರೋಫಿ