Webdunia - Bharat's app for daily news and videos

Install App

10 ವಿಕೆಟ್ ಕಿತ್ತಿದ್ದ ಅಜಾಜ್ ಪಟೇಲ್ ಗೆ ತಂಡದಿಂದಲೇ ಗೇಟ್ ಪಾಸ್ ಕೊಟ್ಟ ನ್ಯೂಜಿಲೆಂಡ್!

Webdunia
ಗುರುವಾರ, 23 ಡಿಸೆಂಬರ್ 2021 (09:55 IST)
ವೆಲ್ಲಿಂಗ್ಟನ್: ಟೀಂ ಇಂಡಿಯಾ ವಿರುದ್ಧ ಒಂದೇ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಕಬಳಿಸಿ ಇತಿಹಾಸ ನಿರ್ಮಿಸಿದ್ದ ಸ್ಪಿನ್ನರ್ ಅಜಾಜ್ ಪಟೇಲ್ ಗೆ ನ್ಯೂಜಿಲೆಂಡ್ ತಂಡದಿಂದಲೇ ಗೇಟ್ ಪಾಸ್ ನೀಡಿದೆ!

ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ತಂಡದ ಆಯ್ಕೆ ನಡೆದಿದ್ದು, ಒಟ್ಟು 13 ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿಯೆಂದರೆ ಈ ಬಳಗದಲ್ಲಿ ಅಜಾಜ್ ಹೆಸರೇ ಇಲ್ಲ!

ಐತಿಹಾಸಿಕ ಸಾಧನೆ ಮಾಡಿದ ಹೊರತಾಗಿಯೂ ಅಜಾಜ್ ರನ್ನು ತಂಡದಿಂದಲೇ ಕೈಬಿಟ್ಟಿದ್ದು ಅಚ್ಚರಿ ಮೂಡಿಸಿದೆ. ಆದರೆ ಇನ್ನೊಬ್ಬ ಭಾರತೀಯ ಮೂಲದ ರಚಿನ್ ರವೀಂದ್ರ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments