ಟಿ20 ವಿಶ್ವಕಪ್ ಫೈನಲ್ ಗೆ ನ್ಯೂಜಿಲೆಂಡ್

Webdunia
ಗುರುವಾರ, 11 ನವೆಂಬರ್ 2021 (08:53 IST)
ದುಬೈ: ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿ ನ್ಯೂಜಿಲೆಂಡ್ ಮೊದಲ ಬಾರಿಗೆ ಫೈನಲ್ ಗೇರಿದೆ.

ಸೆಮಿಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು.

ನ್ಯೂಜಿಲೆಂಡ್ ಪರ ಡೆರಿಲ್ ಮಿಚೆಲ್ 47 ಎಸೆತಗಳಿಂದ 72 ರನ್ ಗಳಿಸಿದರು. ಈ ಮೂಲಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ನಲ್ಲಿ ಫೈನಲ‍್ ಗೇರಿದ ಸಾಧನೆ ಮಾಡಿತು. ಇಂದು ದ್ವಿತೀಯ ಸೆಮಿಫೈನಲ್ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments