Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಬಿದ್ದ ನ್ಯೂಜಿಲೆಂಡ್ ಸ್ಟಾರ್ ಕ್ರಿಕೆಟಿಗ

ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಬಿದ್ದ ನ್ಯೂಜಿಲೆಂಡ್ ಸ್ಟಾರ್ ಕ್ರಿಕೆಟಿಗ
ದುಬೈ , ಗುರುವಾರ, 28 ಅಕ್ಟೋಬರ್ 2021 (08:50 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವಿರುದ್ಧದ ಮುಂದಿನ ಲೀಗ್ ಪಂದ್ಯದಿಂದ ನ್ಯೂಜಿಲೆಂಡ್ ಸ್ಟಾರ್ ಕ್ರಿಕೆಟಿಗ ಮಾರ್ಟಿನ್ ಗುಪ್ಟಿಲ್ ಹೊರಬಿದ್ದಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಕಾಲಿನ ಗಾಯಕ್ಕೆ ತುತ್ತಾದ ಗುಪ್ಟಿಲ್ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಕಿವೀಸ್ ತಂಡದ ಮೂಲಗಳು ಹೇಳಿವೆ.

ಇದಕ್ಕೂ ಮೊದಲು ವೇಗಿ ಫರ್ಗ್ಯುಸನ್ ಗಾಯದ ಕಾರಣದಿಂದ ಕೂಟದಿಂದ ಹೊರನಡೆದಿದ್ದರು. ಇದೀಗ ನ್ಯೂಜಿಲೆಂಡ್ ಗೆ ಮತ್ತೊಂದು ಆಘಾತವಾಗಿದೆ. ಅಕ್ಟೋಬರ್ 31 ರಂದು ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಪಂದ್ಯ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ ಹುಳುಕು ಬಯಲು ಮಾಡಿದ ಜಹೀರ್ ಖಾನ್