Webdunia - Bharat's app for daily news and videos

Install App

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡಲು ಇಂಗ್ಲೆಂಡ್ ಗೆ ಬಂದಿಳಿದ ನ್ಯೂಜಿಲೆಂಡ್

Webdunia
ಸೋಮವಾರ, 17 ಮೇ 2021 (09:59 IST)
ಲಂಡನ್: ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವಾಡಲು ನ್ಯೂಜಿಲೆಂಡ್ ಕ್ರಿಕೆಟ್ ತಂಡ ಇಂಗ್ಲೆಂಡ್ ಗೆ ಬಂದಿಳಿದಿದೆ.


ಇಂಗ್ಲೆಂಡ್ ನ ಸೌಥಾಂಪ್ಟನ್ ಹೋಟೆಲ್ ಗೆ ಬಂದಿಳಿದಿರುವ ಕ್ರಿಕೆಟಿಗರು ಕ್ವಾರಂಟೈನ್ ಗೊಳಗಾಗಿದ್ದಾರೆ. ಇಲ್ಲಿಯೇ ವರ್ಕೌಟ್ ಮಾಡಲಿದ್ದಾರೆ. ಬಹುತೇಕ ಕ್ರಿಕೆಟಿಗರು ಆಂಗ್ಲರ ನಾಡಿಗೆ ಬಂದಿಳಿದಿದ್ದು, ಐಪಿಎಲ್ ನಲ್ಲಿ ಭಾಗಿಯಾಗಿದ್ದ ಆಟಗಾರರು ಇನ್ನಷ್ಟೇ ತಂಡವನ್ನು ಕೂಡಿಕೊಳ್ಳಬೇಕಿದೆ.

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಮೊದಲು ನ್ಯೂಜಿಲೆಂಡ್  ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡಲಿದೆ. ಭಾರತೀಯ ತಂಡ ಜೂನ್ 2 ರಂದು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದ್ದು, ಅದಕ್ಕಿಂತ ಮೊದಲು ಮುಂಬೈನಲ್ಲಿ ಕ್ವಾರಂಟೈನ್ ಗೊಳಗಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments