Webdunia - Bharat's app for daily news and videos

Install App

ಐಪಿಎಲ್ ಆಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ ನ್ಯೂಜಿಲೆಂಡ್

Webdunia
ಶುಕ್ರವಾರ, 10 ಜುಲೈ 2020 (09:09 IST)
ಮುಂಬೈ: ಭಾರತದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ವರ್ಷದ ಐಪಿಎಲ್ ಆವೃತ್ತಿಯನ್ನು ವಿದೇಶದಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ.


ಇದರ ಬೆನ್ನಲ್ಲೇ ಯುಎಇ, ಶ್ರೀಲಂಕಾ ಐಪಿಎಲ್ ಆಯೋಜಿಸಲು ಸಿದ್ಧ ಎಂದು ಘೋಷಿಸಿತ್ತು. ಅದರ ಜತೆಗೆ ನ್ಯೂಜಿಲೆಂಡ್ ಕೂಡಾ ಐಪಿಎಲ್ ಆಯೋಜನೆಗೆ ಮುಂದೆ ಬಂದಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ ಇದರ ಬಗ್ಗೆ ಈಗ ಕಿವೀಸ್ ಕ್ರಿಕೆಟ್ ಮಂಡಳಿ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

‘ನಾವು ಐಪಿಎಲ್ ಆಯೋಜಿಸುತ್ತೇವೆ ಎಂದು ಆಹ್ವಾನ ನೀಡಿಲ್ಲ. ಇದೆಲ್ಲಾ ಊಹಾಪೋಹವಷ್ಟೇ. ನಾವು ಈ ಬಗ್ಗೆ ಬಿಸಿಸಿಐಯನ್ನು ಸಂಪರ್ಕಿಸಿಯೂ ಇಲ್ಲ’ ಎಂದು ನ್ಯೂಜಿಲೆಂಡ್ ಕ್ರಿಕೆಟ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments