Select Your Language

Notifications

webdunia
webdunia
webdunia
webdunia

ಭಾರತ-ನ್ಯೂಜಿಲೆಂಡ್ ಟಿ20: ಟಾಸ್ ಗೆದ್ದ ನ್ಯೂಜಿಲೆಂಡ್

ಭಾರತ-ನ್ಯೂಜಿಲೆಂಡ್ ಟಿ20: ಟಾಸ್ ಗೆದ್ದ ನ್ಯೂಜಿಲೆಂಡ್
ಹ್ಯಾಮಿಲ್ಟನ್ , ಬುಧವಾರ, 29 ಜನವರಿ 2020 (12:08 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ತೃತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಕಳೆದ ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಅತಿಥೇಯರು ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿದ್ದರು. ಹೀಗಾಗಿ ಈ ಪಂದ್ಯ ನ್ಯೂಜಿಲೆಂಡ್ ಗೆ ಮಾಡು ಇಲ್ಲವೇ ಮಡಿ ಎನ್ನುವ ಪರಿಸ್ಥಿತಿಯಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಭಾರತ ತಂಡ ನಿರೀಕ್ಷೆಯಂತೇ ಯಾವುದೇ ಬದಲಾವಣೆಯಿಲ್ಲದೇ ಈ ಪಂದ್ಯದಲ್ಲೂ ಕಣಕ್ಕಿಳಿಯುತ್ತಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಟೀಂ ಇಂಡಿಯಾಗೆ ಇಂದಿನ ಪಂದ್ಯ ಗೆದ್ದರೆ ಸರಣಿ ಗೆದ್ದಂತೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ಕರೆಗೆ ನಾಚಿಕೊಂಡ ಧೋನಿ! ವಿಡಿಯೋ ವೈರಲ್